ವಿವಿಧ ರಾಜ್ಯ ಚುನಾವಣೆಗಳ ಬಳಿಕ ಸರ್ವಪಕ್ಷ ಸಂಸದರ ನಿಯೋಗದಿಂದ ಪ್ರಧಾನಿ ಭೇಟಿ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್
ದೆಹಲಿ: ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ನಂತರ ಮತ್ತೊಮ್ಮೆ ಸಭೆ ಸೇರಿ ಸರ್ವಪಕ್ಷ ನಿಯೋಗವು ಪ್ರಧಾನಿ ಮೋದಿ ಹಾಗೂ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಬೇಕು ಎಂದು ರಾಜ್ಯ ಸಂಸದರ ಸಭೆಯಲ್ಲಿ ತೀರ್ಮಾನಿಸಲಾಗಿದೆ […]
