ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಸಲುವಾಗಿಯೇ ಅಕ್ಕಪಡೆ ರಚನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ | ಅಪರಾಧಿಗಳಿಗೆ ಶಿಕ್ಷೆ ಕೊಡಿಸುವುದೇ ನಮ್ಮ ಗುರಿ
ಬೆಂಗಳೂರು: ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ಸಲುವಾಗಿಯೇ ಅಕ್ಕಪಡೆ ರಚಿಸಲಾಗಿದ್ದು, ದಿನದಲ್ಲಿ 12 ಗಂಟೆ ಗಸ್ತು ತಿರುಗಲಿದೆ. ದೌರ್ಜನ್ಯಕ್ಕೊಳಗಾಗಿ ದೂರು ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ […]
