ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ | ಗಾಂಧಿ ಕುಟುಂಬದಿಂದ ದೇಶಕ್ಕಾಗಿ ಅಧಿಕಾರ ಹಾಗೂ ಪ್ರಾಣ ತ್ಯಾಗ
ಬೆಳಗಾವಿ: ನ್ಯಾಷನಲ್ ಹೆರಾಲ್ಡ್ ಈ ದೇಶದ ಆಸ್ತಿ. ದ್ವೇಷ ರಾಜಕಾರಣ ಬಿಜೆಪಿ ಆಸ್ತಿ. ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ ಎಂಬುದಕ್ಕೆ ಮಂಗಳವಾರ ಬಂದ ನ್ಯಾಯಾಲಯದ ಆದೇಶವೇ ಸಾಕ್ಷಿ. ಸತ್ಯ ಮೇವ ಜಯತೆ, […]
