ಆನೆ ಧಾಮಕ್ಕೆ ಕೇಂದ್ರದ ಸಮ್ಮತಿ ಸಿಗದಿದ್ದರೆ ಪರ್ಯಾಯ ಕ್ರಮ: ಸಚಿವ ಈಶ್ವರ ಖಂಡ್ರೆ
ಬೆಳಗಾವಿ : ಮಾನವ-ಆನೆ ಸಂಘರ್ಷವನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಆನೆ ಧಾಮಕ್ಕೆ ಕೇಂದ್ರ ಸರ್ಕಾರ ಇನ್ನೂ ತನ್ನ ಸಮ್ಮತಿ ನೀಡಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು […]
