ಸಮಗ್ರ ಸುದ್ದಿ

ಸ್ವಯಂ ಚಾಲಿತ ಮ್ಯುಟೇಷನ್ ಮೂಲಕ ಜನರ ಮನೆ ಬಾಗಿಲಿಗೆ ಆಡಳಿತ: ಸಚಿವ ಕೃಷ್ಣ ಬೈರೇಗೌಡ| ಶೇ.98 ರಷ್ಟು ಖಾತೆ ಬದಲಾವಣೆ ಸ್ವಯಂ ಚಾಲಿತ

ಬೆಂಗಳೂರು: ಸ್ವಯಂ ಚಾಲಿತ ಮ್ಯುಟೇಷನ್ ಗೆ ಚಾಲನೆ ನೀಡುವ ಮೂಲಕ ಜನಪರ ಮತ್ತು ಸರಳ ಆಡಳಿತವನ್ನು ಸಾರ್ವಜನಿಕರ ಮನೆಬಾಗಿಲಿಗೇ ತಲುಪಿಸಬೇಕು ಎಂಬ ಸರ್ಕಾರದ ಉದ್ದೇಶ ಈಡೇರಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು. […]

ಸಮಗ್ರ ಸುದ್ದಿ

ರಾಜ್ಯ ಸರ್ಕಾರ ನೇಮಕಾತಿ ವಿವರ ಜನರ ಮುಂದಿಡಲಿ; ಸಚಿವ ಪ್ರಲ್ಹಾದ ಜೋಶಿ ಆಗ್ರಹ

ನವದೆಹಲಿ: ರಾಜ್ಯದಲ್ಲಿ 40 ಸಾವಿರ ನೇಮಕಾತಿಗಳಾಗಿವೆ ಎನ್ನುವ ಕಾಂಗ್ರೆಸ್ ಸರ್ಕಾರ ಅದರ ವಿವರವನ್ನೇಕೆ ನೀಡುತ್ತಿಲ್ಲ? ಮೊದಲು ಅದನ್ನು ಜನರ ಎದುರಿಡಲಿ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ. […]

ಸಮಗ್ರ ಸುದ್ದಿ

ಭವಿಷ್ಯದ ಕೈಗಾರಿಕಾ ಬೆಳವಣಿಗೆ: 4 ವಿಷನ್ ಗ್ರೂಪ್ಸ್ ಸಭೆ ನಡೆಸಿದ ಸಚಿವ ಎಂ ಬಿ ಪಾಟೀಲ| 200 ಎಕರೆಯಲ್ಲಿ ಡಿಫೆನ್ಸ್ ಎಲೆಕ್ಟ್ರಾನಿಕ್ಸ್ ಪಾರ್ಕ್, 100 ಎಕರೆಯಲ್ಲಿ ಏವಿಯಾನಿಕ್ಸ್-ಸೆನ್ಸರ್ ಪಾರ್ಕ್ ಸ್ಥಾಪನೆಗೆ ಚಿಂತನೆ

ಬೆಂಗಳೂರು: ನಾನಾ ಕೈಗಾರಿಕಾ ವಲಯಗಳ ಭವಿಷ್ಯದ ಹಾದಿ ಹೇಗಿರಬೇಕು ಮತ್ತು ಸರಕಾರವು ಈ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಿರುವ ಕ್ರಮಗಳ ಸ್ವರೂಪ ಯಾವುದಾಗಿರಬೇಕು ಎಂದು ತಿಳಿದುಕೊಳ್ಳುವ ಉದ್ದೇಶದಿಂದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ […]

ಸಮಗ್ರ ಸುದ್ದಿ

ಕ್ವಾಂಟಮ್‌ ತಂತ್ರಜ್ಞಾನದ ಅಭಿವೃದ್ದಿಗೆ ದ್ವಿಪಕ್ಷೀಯ ಸಹಕಾರ ಅಗತ್ಯ: ಸಚಿವ ಎನ್‌ ಎಸ್‌ ಭೋಸರಾಜು | ವಿಧಾನಸೌಧದಲ್ಲಿ ಬ್ರೆಜಿಲ್ ನಿಯೋಗದೊಂದಿಗೆ ಮಹತ್ವದ ದ್ವಿಪಕ್ಷೀಯ ಸಭೆ

ಬೆಂಗಳೂರು: ಜಾಗತಿಕ ಅಭಿವೃದ್ದಿಯನ್ನು ಮುನ್ನಡೆಸುವ ಪ್ರಮುಖ ಒಕ್ಕೂಟವಾಗಿರುವ ʼಬ್ರಿಕ್ಸ್”‌ ರಾಷ್ಟ್ರಗಳು ಕ್ವಾಂಟಮ್‌ ತಂತ್ರಜ್ಞಾನದ ಅಭಿವೃದ್ದಿಗೆ ಪರಸ್ಪರ ಸಹಕಾರಕ್ಕೆ ಮುಂದಾಗಬೇಕು *ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಶ್ರೀ ಎನ್.ಎಸ್. ಭೋಸರಾಜು ಕರೆ […]

ಸಮಗ್ರ ಸುದ್ದಿ

1600 ಅಗ್ನಿಶಾಮಕ ಹುದ್ದೆಗಳ ಭರ್ತಿಗೆ ಕ್ರಮ: ಗೃಹ ಸಚಿವ ಪರಮೇಶ್ವರ | ಪೊಲೀಸ್ ಗೃಹ ಮಾದರಿಯಲ್ಲಿ ಅಗ್ನಿಶಾಮಕ ಸಿಬ್ಬಂದಿಗಳಿಗೂ ವಸತಿ ಗೃಹ

ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯು ಉತ್ತಮ ಕೆಲಸದ ಮೂಲಕ ರಾಷ್ಟ್ರ ಮಟ್ಟದಲ್ಲಿ ಜನಮನ್ನಣೆ ಪಡೆದಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಆರ್.ಎ.ಮುಂಡ್ಕುರ್ […]

ಸಮಗ್ರ ಸುದ್ದಿ

​ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಪ್ರೊ. ಕೆ. ರಾಮಕೃಷ್ಣಯ್ಯ ಅಧಿಕಾರ ಸ್ವೀಕಾರ

​ಮೈಸೂರು: ನಾಡಿನ ಖ್ಯಾತ ರಂಗಕರ್ಮಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಪರ್ಫಾರ್ಮಿಂಗ್ ಆರ್ಟ್ಸ್ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಕೆ. ರಾಮಕೃಷ್ಣಯ್ಯ ಅವರು ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ […]

ಸಮಗ್ರ ಸುದ್ದಿ

ಮಾರಿಕಾಂಬೆ ಜಾತ್ರೆ: ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು

ಬೆಂಗಳೂರು: ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು […]

ಸಮಗ್ರ ಸುದ್ದಿ

ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ಕ್ರಮವಹಿಸಿ- ಸಚಿವ ಶಿವರಾಜ ಎಸ್. ತಂಗಡಗಿ

ಕೊಪ್ಪಳ: ಈಗಾಗಲೇ ಬೇಸಿಗೆ ಆರಂಭವಾಗಿರುವುದರಿಂದ ಕೊಪ್ಪಳ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಎದುರಾಗದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮುಂಜಾಗ್ರತೆವಹಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಈ ವರ್ಷ 120 ಸೇತುವೆ ನಿರ್ಮಾಣದ ಗುರಿ: ಸಚಿವ ಸತೀಶ್ ಜಾರಕಿಹೊಳಿ

ಕಾರವಾರ: ರಾಜ್ಯದಲ್ಲಿ ಈ ವರ್ಷ ಹೊಸದಾಗಿ 120 ಸೇತುವೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಅವರು ಇಂದು ಕುಮಟಾ ತಾಲ್ಲೂಕಿನ ಕಲಭಾಗದಲ್ಲಿ ಮೂವತ್ತು ಗುಂಡಿ ಸೇತುವೆ […]

ಸಮಗ್ರ ಸುದ್ದಿ

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ ಮತ್ತು ಕಾರ್ಮಿಕ ಸಂಘಟನೆಗಳಿಗೆ, ಸ್ಥಳೀಯ ಮುಖಂಡರಿಗೆ ಮಾಹಿತಿ ರವಾನಿಸಲು ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ […]

You cannot copy content of this page