ಕೇಂದ್ರ ಸರ್ಕಾರ ಶೇ.30ರಷ್ಟು ಮಾತ್ರ ಗೊಬ್ಬರ ಪೂರೈಸಿದೆ: ರಾಜ್ಯಗಳಿಗೆ ರಸಗೊಬ್ಬರ ಪೂರೈಸುವುದು ಕೇಂದ್ರದ ಜವಾಬ್ದಾರಿ: ಈಶ್ವರ ಖಂಡ್ರೆ
ಬೆಂಗಳೂರು: ರೈತರ ಅವಶ್ಯಕತೆಗೆ ಅನುಗುಣವಾಗಿ ರಾಜ್ಯಗಳಿಗೆ ರಸಗೊಬ್ಬರ ಪೂರೈಸಬೇಕಾದ್ದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ […]
