ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ: ಸಚಿವ ಕೆ.ಎಚ್.ಮುನಿಯಪ್ಪ
ಬೆಂಗಳೂರು:ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 2007ರ ಘೋಷಣೆಯಂತೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಪ್ರತಿವರ್ಷ ಸೆಪ್ಟೆಂಬರ್ 15 ರಂದು ಆಚರಿಸಲಾಗುತ್ತದೆ. ಕರ್ನಾಟಕದಲ್ಲಿಯೂ ಪ್ರಜೆಗಳೇ ಪ್ರಭುಗಳು ಎಂಬುದನ್ನು ನೆನಪಿಸುತ್ತಾ, ಸಂವಿಧಾನದ ಮೌಲ್ಯಗಳನ್ನು ರಕ್ಷಿಸುವ ಪ್ರತಿಜ್ಞೆಯೊಂದಿಗೆ ಕರ್ನಾಟಕ ಸರ್ಕಾರದ ವತಿಯಿಂದ […]
