ರಾಜ್ಯದಿಂದ ರಾಷ್ಟ್ರೀಯ ಗ್ರಿಡ್ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ. ಜಾರ್ಜ್ |ಮಾನ್ಸೂನ್ ಸಿದ್ಧತೆ, ವಿದ್ಯುತ್ ಬೇಡಿಕೆ, ಪೂರೈಕೆ ಹಾಗೂ ಇತರ ಯೋಜನೆಗಳ ಕುರಿತ ಚರ್ಚೆ
ಬೆಂಗಳೂರು: ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್ ಮೂಲಕ ರಾಜ್ಯವು ಕಳೆದ ಎರಡೂವರೆ ತಿಂಗಳಲ್ಲಿ ಪ್ರತಿ ಯೂನಿಟ್ಗೆ 9.08 ಪೈಸೆಯಂತೆ ಬರೋಬ್ಬರಿ 423 ಕೋಟಿ ರೂಪಾಯಿ ಮೌಲ್ಯದ ವಿದ್ಯುತ್ತನ್ನು ರಾಷ್ಟ್ರೀಯ ಗ್ರಿಡ್ಗೆ ಮಾರಾಟ ಮಾಡಿದೆ […]
