ಇಎಸ್ಐಎಸ್ ವೈದ್ಯಕೀಯ ಸೇವೆಗಳ ಆಯುಕ್ತಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ:ಜುಲೈ 27 ಕ್ಕೆ ನೇರ ಸಂದರ್ಶನ
ಬೆಂಗಳೂರು: ಕರ್ನಾಟಕ ಸರ್ಕಾರದ ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳು (ಇಎಸ್ಐಎಸ್) ಇಲಾಖೆಯ ರಾಜಾಜಿನಗರದಲ್ಲಿರುವ ಆಯುಕ್ತಾಲಯದಲ್ಲಿ ಖಾಲಿ ಇರುವ ವಿವಿಧ ಇಂಜಿನಿಯರಿಂಗ್ ಹಾಗೂ ಐಟಿ ಹುದ್ದೆಗಳನ್ನು 11 ತಿಂಗಳ ಅವಧಿಗೆ ಗುತ್ತಿಗೆ ಆಧಾರದ […]
