ವಿಶ್ವ ಬಾಕ್ಸಿಂಗ್ ಕಪ್ ಫೈನಲ್ಸ್ | ಭಾರತಕ್ಕೆ ಒಂಬತ್ತು ಚಿನ್ನದ ಪದಕ
ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದ 2025 ರ ವಿಶ್ವ ಬಾಕ್ಸಿಂಗ್ ಕಪ್ ಫೈನಲ್ಸ್ನಲ್ಲಿ ಒಂಬತ್ತು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಭಾರತವು ತನ್ನ ಚೊಚ್ಚಲ ಅಭಿಯಾನವನ್ನು ಕೊನೆಗೊಳಿಸಿದೆ. ಭಾರತೀಯ ಮಹಿಳಾ ಬಾಕ್ಸರ್ಗಳಾದ – […]
