13.65 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ.ಜಗದೀಶ
ಬೆಂಗಳೂರು, ನ. 15 : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 13.65 ಕೋಟಿ ಅಂದಾಜು ಮೌಲ್ಯದ ಒಟ್ಟು 2 ಎಕರೆ 0.03.08 ಗುಂಟೆ ಸರ್ಕಾರಿ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ ಎಂದು […]
