ಸಮಗ್ರ ಸುದ್ದಿ

ಕರ್ನಾಟಕಕ್ಕೆ 2025ರ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ|ಕರ್ನಾಟಕ ನವೀಕರಿಸ ಬಹುದಾದ ಇಂಧನ ಅಭಿವೃದ್ಧಿ ನಿಗಮದ ಸಾಧನೆಗೆ ಗೌರವ

ಬೆಂಗಳೂರು: ಪ್ರತಿಷ್ಠಿತ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ 2025’ಕ್ಕೆ ಕರ್ನಾಟಕ ಪಾತ್ರವಾಗಿದೆ. ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್‌ 14ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ […]

ಸಮಗ್ರ ಸುದ್ದಿ

ನ್ಯಾಷನಲ್‌ ಹೆರಾಲ್ಡ್ ಪ್ರಕರಣ: ದೆಹಲಿ ಪೊಲೀಸ್ ನೋಟೀಸ್ ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ […]

ಸಮಗ್ರ ಸುದ್ದಿ

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಪ್ರತಿಪಕ್ಷ ನಾಯಕ ಆರ್‌.ಅಶೋಕ ಮನವಿ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಅವರು […]

ಸಮಗ್ರ ಸುದ್ದಿ

ಶಾಮನೂರು ಶಿವಶಂಕರಪ್ಪ ನಿಧನ: ವಿಧಾನಪರಿಷತ್ತಿನಲ್ಲಿ  ಸಂತಾಪ

ಬೆಳಗಾವಿ :ಮಾಜಿ ಲೋಕಸಭಾ ಸದಸ್ಯರು, ಮಾಜಿ ಸಚಿವರು ಹಾಗೂ ವಿಧಾನ ಸಭೆ ಹಾಲಿ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ವಿಧಾನ ಪರಿಷತ್ ನಲ್ಲಿ ಸಂತಾಪ ಸೂಚನೆ ನಿರ್ಣಯ ಕೈಗೊಳ್ಳಲಾಯಿತು.ಸಭಾಪತಿ ಬಸವರಾಜ ಹೊರಟ್ಟಿ ಸಂತಾಪ […]

ಸಮಗ್ರ ಸುದ್ದಿ

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ವಿಧಾನ ಸಭೆಯಲ್ಲಿ ಸಂತಾಪ ಸೂಚನೆ |ವಿಧಾನ ಮಂಡಲದ ಕಲಾಪ ಮುಂದೂಡಿಕೆ

ಬೆಳಗಾವಿ : ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ ಅವರು ಅಜಾತಶತ್ರು ಎನಿಸಿದ್ದರು. ದಾವಣಗೆರೆ ಜಿಲ್ಲೆಯನ್ನು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಶಿವಶಂಕರಪ್ಪನವರ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

ಸಮಗ್ರ ಸುದ್ದಿ

ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿಗಳ ಸಂತಾಪ |ದಾವಣಗೆರೆಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ಶ್ಯಾಮನೂರು ಶಿವಶಂಕರಪ್ಪ ಕಾರಣ

ಬೆಳಗಾವಿ : ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶ್ಯಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ […]

ಸಮಗ್ರ ಸುದ್ದಿ

ಜಿಬಿಎ ಚುನಾವಣೆ; ನಾಳೆಯಿಂದ 369 ವಾರ್ಡ್ ಗಳ ಆಕಾಂಕ್ಷಿಗಳ ಅರ್ಜಿ ಸ್ವೀಕಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ನಾಳೆಯಿಂದ ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್ ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ ಎಂದು ಡಿಸಿಎಂ ಡಿ.ಕೆ. […]

ಸಮಗ್ರ ಸುದ್ದಿ

ಮಾಜಿ ಸಚಿವ, ಹಿರಿಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ವಿಧಿವಶ

ಬೆಂಗಳೂರು: ಮಾಜಿ ಸಚಿವರು, ಹಿರಿಯ ರಾಜಕೀಯ ಮುತ್ಸದ್ದಿ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (95) ಅವರು ಇಂದು ಸಂಜೆ 6.45ಕ್ಕೆ ವಿಧಿವಶರಾಗಿದ್ದಾರೆ. ವಯೋಸಹಜ, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ […]

ಸಮಗ್ರ ಸುದ್ದಿ

ಬಿಜೆಪಿಯ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ನೇಮಕ

ನವದೆಹಲಿ: ಬಿಜೆಪಿಯ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರದ ನಿತಿನ್ ನಬಿನ್ ನೇಮಕ ಗೊಂಡಿದ್ದಾರೆ. ಯುವ, ಕ್ರಿಯಾಶೀಲ ಮತ್ತು ಸೈದ್ಧಾಂತಿಕ ನೆಲೆಗಟ್ಟಿನ ನಾಯಕ, ಪಕ್ಷ ಮತ್ತು ಅದರ ತತ್ವಗಳಿಗೆ ಆಳವಾಗಿ ಬದ್ಧರಾಗಿದ್ದಾರೆ. ಬಿಹಾರದಲ್ಲಿ ಸಚಿವರಾಗಿದ್ದ ಅವರ […]

ಸಮಗ್ರ ಸುದ್ದಿ

ಡಿ.25 ರಿಂದ 30 ರ ವರೆಗೆ ಹುಕ್ಕೇರಿ ಮಠದ ಜಾತ್ರಾ ಮಹೋತ್ಸವ, ಐತಿಹಾಸಿಕ ಕಾರ್ಯಕ್ರಮ ಆಗಲಿದೆ: ಬಸವರಾಜ ಬೊಮ್ಮಾಯಿ

ಹಾವೇರಿ: ಹುಕ್ಕೇರಿ ಮಠದ ಶ್ರೀಗಳು ಸಮಾಜ ಶುದ್ದೀಕರಣ ಕ್ರಾಂತಿ ಮಾಡುತ್ತಿದ್ದಾರೆ. ಡಿ. 25 ರಿಂದ 30 ರ ವರೆಗೆ ನಡೆಯುವ ಜಾತ್ರಾ ಮಹೋತ್ಸವಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ವಿ. ಸೋಮಣ್ಣ, ಮೈಸೂರಿನ ಒಡೆಯರಾದ […]

You cannot copy content of this page