ಎಸ್ಐಆರ್ ಪ್ರಕ್ರಿಯೆಯಲ್ಲಿ ಜನರಿಗೆ ತೊಂದರೆ ಯಾಗದಂತೆ ಕ್ರಮ : ಡಾ.ಜಿ.ಪರಮೇಶ್ವರ
ಬೆಂಗಳೂರು: ಕೇಂದ್ರ ಸರ್ಕಾರದ ಎಸ್ಐಆರ್ ಪ್ರಕ್ರಿಯೆಗೆ ಅಗತ್ಯ ದಾಖಲೆಗಳನ್ನು ಜನರು ಸುಲಭವಾಗಿ ಒದಗಿಸುವ ಉದ್ದೇಶದಿಂದ ಮನೆ ಮನೆಗೆ ಉಚಿತ ಜಾತಿ ಪ್ರಮಾಣಪತ್ರ ಹಾಗೂ ಶಾಶ್ವತ ನಿವಾಸ ಪ್ರಮಾಣಪತ್ರ ವಿತರಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ […]
