ಕಲಿಕೆಯಿಂದ ಗಳಿಕೆಗೆ ಸೇತುವೆ ನಿರ್ಮಿಸಬೇಕು: ಮುಕ್ತ ವಿಶ್ವ ವಿದ್ಯಾನಿಲಯಗಳಿಗೆ ರಾಜ್ಯಪಾಲರ ಸಂದೇಶ| ಅಖಿಲ ಭಾರತ ಮುಕ್ತ ವಿಶ್ವವಿದ್ಯಾಲಯಗಳ ಕುಲಪತಿಗಳ ಸಮ್ಮೇಳನ ಉದ್ಘಾಟನೆ
ಬೆಂಗಳೂರು : ಅಭಿವೃದ್ಧಿ ಹೊಂದಿದ ಭಾರತವು ಪದವಿಗಳ ಸಂಖ್ಯೆಯಿಂದ ಮಾತ್ರವಲ್ಲ, ಕೌಶಲ್ಯ, ನಾವೀನ್ಯತೆ ಮತ್ತು ಉದ್ಯಮಶೀಲತೆಯಿಂದ ನಿರ್ಮಿಸಲ್ಪಡುತ್ತದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ […]
