ಮಹಾತ್ಮಗಾಂಧಿ ನರೇಗಾ ಕಾಯ್ದೆ ಪುನರ್ ಸ್ಥಾಪಿಸಿ: ಸಿಎಂ ಆಗ್ರಹ | ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ಬಡವರ ಬದುಕಿನ ಮೇಲೆ ಬರೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಯಚೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮನ್ರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ ಕೇಂದ್ರ ಸರ್ಕಾರ ಬಡವರು, ಮಹಿಳೆಯರು, ದಲಿತರು, ಸಣ್ಣ ರೈತರ ಬದುಕಿಗೆ ಬರೆ ಹಾಕಿದೆ […]
