ಸಮಗ್ರ ಸುದ್ದಿ

ಮನೆಗಳಿಗೆ ಕಾವೇರಿ – ಕೈಗಾರಿಕೆಗಳಿಗೆ ಅಲ್ಟ್ರಾ ಪ್ಯೂರ್‌ ಸಂಸ್ಕರಿಸಿದ ನೀರು | ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಗುಣಮಟ್ಟದ ಅಲ್ಟ್ರಾ ಪ್ಯೂರ್‌ ಸಂಸ್ಕರಿಸಿದ ನೀರು ಪೂರೈಸಲು ಟೆಂಡರ್: ಡಾ ರಾಮ್‌ ಪ್ರಸಾತ್‌ ಮನೋಹರ್‌

ಬೆಂಗಳೂರು : ಮನೆಗಳಿಗೆ ಕಾವೇರಿ, ಕೈಗಾರಿಕೆಗಳಿಗೆ ಅಲ್ಟ್ರಾ ಪ್ಯೂರ್‌ ಸಂಸ್ಕರಿಸಿದ ನೀರು ಎಂಬ ಧ್ಯೇಯವಾಕ್ಯದೊಂದಿಗೆ, ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ಸುಸ್ಥಿರ ಅಭಿವೃದ್ಧಿಯ ಆಶಯದಂತೆ, ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಅಲ್ಟ್ರಾ ಪ್ಯೂರ್‌ ವಾಟರ್‌ […]

ಸಮಗ್ರ ಸುದ್ದಿ

ಕೇರಳ ಸಿಎಂಗೂ- ಕರ್ನಾಟಕಕ್ಕೂ ಏನು ಸಂಬಂಧ ! ಕೋಗಿಲು ಪ್ರಕರಣಕ್ಕೆ ಸಂಬಂಧ ಪಿಣರಾಯಿ ವಿಜಯನ್ ವಿರುದ್ಧ ಸಚಿವ ಬೈರತಿ ಸುರೇಶ್ ಆಕ್ರೋಶ

ಬೆಂಗಳೂರು: ಕೇರಳ ಮುಖ್ಯಮಂತ್ರಿಗೂ ಕರ್ನಾಟಕಕ್ಕೂ ಏನು ಸಂಬಂಧ ಇದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಹೆಬ್ಬಾಳ ಮೇಲ್ಸೇತುವೆಯ ನೂತನ ಲೂಪ್ ಉದ್ಘಾಟನೆಗೂ ಮುನ್ನ […]

ಶಿಕ್ಷಣ / ಉದ್ಯೋಗ ಸಮಗ್ರ ಸುದ್ದಿ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ | ಸಿಬಿಎಸ್ ಇ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳ ಪರಿಷ್ಕೃತ ದಿನಾಂಕ ಪ್ರಕಟ

ಬೆಂಗಳೂರು : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ – ಸಿಬಿಎಸ್ ಇ 10 ಹಾಗೂ 12ನೇ ತರಗತಿಯ ಬೋರ್ಡ್ ಪರೀಕ್ಷೆಗಳ ಪರಿಷ್ಕೃತ ದಿನಾಂಕಗಳನ್ನು ಪ್ರಕಟಿಸಿದೆ. ಈ ಮೊದಲು 2026ರ ಮಾರ್ಚ್ 3ರಂದು ನಿಗದಿಯಾಗಿದ್ದ 10ನೇ […]

ಸಮಗ್ರ ಸುದ್ದಿ

ಬೆಂಗಳೂರು ಗ್ಯಾಸ್ ಚೇಂಬರ್ ಆಗದಂತೆ ಎಚ್ಚರವಹಿಸಿ: ಈಶ್ವರ ಖಂಡ್ರೆ

ಬೆಂಗಳೂರು : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಯುಮಾಲಿನ್ಯ ಅತಿಯಾಗಿದ್ದು, ಬೆಂಗಳೂರಿಗೂ ಈ ಸ್ಥಿತಿ ಬಾರದಂತೆ ಎಲ್ಲ ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ […]

ಸಮಗ್ರ ಸುದ್ದಿ

ಗಣರಾಜ್ಯೋತ್ಸವದ ಅಂಗವಾಗಿ ಫಲಪುಷ್ಪ ಪ್ರದರ್ಶನ: ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ತೋಟಗಾರಿಕೆ ಇಲಾಖೆ ವತಿಯಿಂದ 2026ನೇ ಜನವರಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ “ಖ್ಯಾತ ಸಾಹಿತಿ ಹಾಗೂ ಚಿಂತಕರಾದ ಶ್ರೀ ಕೆ.ಪಿ. ಪೂರ್ಣಚಂದ್ರ ತೇಜಸ್ವಿ” ರವರ ಜೀವನ ಚಿತ್ರ ಬಿಂಬಿಸುವ 219ನೇ ಫಲಪುಷ್ಪ ಪ್ರದರ್ಶನವನ್ನು ಜನವರಿ […]

ಶಿಕ್ಷಣ / ಉದ್ಯೋಗ

ಕಾನೂನು ಸಲಹೆಗಾರರ ನೇಮಕಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ನ್ಯಾಯಾಲಯದ ಪ್ರಕರಣಗಳನ್ನು ಹಾಗೂ ಇಲಾಖಾ ವಿಚಾರಣೆಗಳನ್ನು ನಿರ್ವಹಿಸಲು ಅನುಭವಸ್ಥ ಗರಿಷ್ಟ 65 ವರ್ಷದೊಳಗಿನ ನಿವೃತ್ತ ನ್ಯಾಯಾಧೀಶರನ್ನು ಮಾಸಿಕ ರೂ.50000/-ಗಳ ಗೌರವಧನದ ಆಧಾರದ ಮೇಲೆ […]

ಸಮಗ್ರ ಸುದ್ದಿ

“ಸಾರಿಗೆ ಮಿತ್ರ” ಹೆಚ್‍ಆರ್‍ಎಂಎಸ್ ಮೊಬೈಲ್ ಆ್ಯಪ್ ಬಿಡುಗಡೆ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ “ಸಾರಿಗೆ ಮಿತ್ರ” ಹೆಚ್‍ಆರ್‍ಎಂಎಸ್ ಮೊಬೈಲ್ ಆಪ್ (ಆವೃತ್ತಿ 2.0.0) ಅನ್ನು ಇಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಬಿಡುಗಡೆ ಮಾಡಿದರು. ಡಿಜಿಟಲ್ […]

ಸಮಗ್ರ ಸುದ್ದಿ

ಕಡಿಮೆ ಅವಧಿಯಲ್ಲಿ ಹೊಸ ವರ್ಷಾಚರಣೆಯ 9 ಟನ್‌ ತ್ಯಾಜ್ಯ ತೆರವು: ದಲ್ಜಿತ್‌ ಕುಮಾರ್‌ | ಪೌರಕಾರ್ಮಿಕರ ಮತ್ತು ಸ್ವಚ್ಛತಾ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ 3.00 ಗಂಟೆಯಿಂದ 8.00 ಗಂಟೆಯವರೆಗೆ ಕೇವಲ 5 ಗಂಟೆಗಳ ಕಡಿಮೆ ಅವಧಿಯಲ್ಲಿ ಎಂ.ಜಿ. ರಸ್ತೆ, ಬ್ರಿಗೇಡ್‌ ರಸ್ತೆ, ಚರ್ಚ್‌ ಸ್ಟ್ರೀಟ್‌, ಸೆಂಟ್‌ಮಾರ್ಕ್‌ […]

ಸಮಗ್ರ ಸುದ್ದಿ

ಬೆಂಗಳೂರಿನಲ್ಲಿ ಪಾದಚಾರಿ ಸ್ನೇಹಿ ನಗರ ಪರಿಕಲ್ಪನೆಗೆ ಸಾಕ್ಷಿ |ವಿಶ್ವ ದಾಖಲೆ ಮಟ್ಟದ 26 ಕಿ.ಮೀ ಸಮೂಹ ಫುಟ್‌ಪಾತ್ ನಡಿಗೆ

ಬೆಂಗಳೂರು : ಹೊಸ ವರ್ಷದ ದಿನದಂದು ಬೆಂಗಳೂರು ನಗರದಲ್ಲಿ ಪಾದಚಾರಿಗಳ ಸುರಕ್ಷತೆ, ನಡೆದು ಹೋಗಬಹುದಾದ ನಗರ ಮೂಲಸೌಕರ್ಯ ಹಾಗೂ ಸುಸ್ಥಿರ ನಗರಾಭಿವೃದ್ಧಿಯ ಮಹತ್ವವನ್ನು ಒತ್ತಿ ಹೇಳುವ ಉದ್ದೇಶದಿಂದ, ವಿಶ್ವದ ಅತಿ ಉದ್ದದ 26 ಕಿ.ಮೀ […]

ಸಮಗ್ರ ಸುದ್ದಿ

ಸರ್ವೀಸ್ ಅಪಾರ್ಟ್ಮೆಂಟ್, ಹಾಸ್ಟಲ್ ಹಾಗೂ ಪಿಜಿಗಳಲ್ಲಿ ಸುರಕ್ಷತಾ ನಿಯಮಗಳ ಕಟ್ಟುನಿಟ್ಟಿನ ಅನುಸರಣೆ ಕಡ್ಡಾಯ – ಡಿ.ಎಸ್. ರಮೇಶ್

ಬೆಂಗಳೂರು: ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ವೀಸ್ ಅಪಾರ್ಟ್ ಮೆಂಟ್, ಹಾಸ್ಟಲ್ ಮತ್ತು ಪಿಜಿ ಸಂಸ್ಥೆಗಳ ಮಾಲೀಕರು/ನಿರ್ವಾಹಕರು/ವ್ಯವಸ್ಥಾಪಕರು, ನಗರ ಪಾಲಿಕೆಯ ವತಿಯಿಂದ ಸೂಚಿಸಲಾದ ಹಾಗೂ ಅನ್ವಯವಾಗುವ ಎಲ್ಲಾ ಸುರಕ್ಷತಾ ನಿಯಮಗಳನ್ನು ನಿಗದಿತ ಅವಧಿಯೊಳಗೆ […]

You cannot copy content of this page