ಸಮಗ್ರ ಸುದ್ದಿ

ಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ ‘ಅಂಗಾಂಶ ಕೃಷಿ ಬಾಳೆ ಬೇಸಾಯ’ಕ್ಕೆ ರೈತರು ಮುಂದಾಗಲು ತೋಟಗಾರಿಕೆ ಇಲಾಖೆ ಕರೆ

​ಬೆಂಗಳೂರು:ಬಾಳೆ ಹಣ್ಣು ದೇಶದ ಅತ್ಯಂತ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಇದರ ಉತ್ಪಾದಕತೆಯನ್ನು ಹೆಚ್ಚಿಸಲು ಸಾಂಪ್ರದಾಯಿಕ ಬಾಳೆ ಕಂದುಗಳ ಬದಲಿಗೆ ವೈಜ್ಞಾನಿಕ ತಂತ್ರಜ್ಞಾನದ ಅಂಗಾಂಶ ಕೃಷಿ (Tissue Culture) ಬಾಳೆ ಸಸಿಗಳನ್ನು ಬಳಸುವಂತೆ […]

ಸಮಗ್ರ ಸುದ್ದಿ

ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಾಳೆ ಸಂಜೆ ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಲಿದ್ದಾರೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ […]

ಸಮಗ್ರ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದು, ಲೋಕಭವನದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ರಾಜ್ಯ ಸಚಿವ ಸಂಪುಟ ವಿಸರ್ಜನೆಗೊಂಡಿರುವ ಬಗ್ಗೆ ಗೆಜೆಟ್ ಅಧಿಸೂಚನೆ ಪ್ರಕಟವಾಗಿದೆ. ಇದೇ ವೇಳೆ ಹೊಸ ಸರ್ಕಾರ […]

ಸಮಗ್ರ ಸುದ್ದಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಮರ್ಪಕವಾಗಿ ನಡೆಸಲು ಸೂಚನೆ : ಮಹೇಶ್ವರ್ ರಾವ್

ಬೆಂಗಳೂರು:ಜಿಬಿಎ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಸಮರ್ಪಕವಾಗಿ ನಡೆಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ […]

ಸಮಗ್ರ ಸುದ್ದಿ

ಪಕ್ಷ ನೀಡುವ ಜವಾಬ್ದಾರಿ ನಿಭಾಯಿಸಲು ಸಿದ್ಧ: ಈಶ್ವರ ಖಂಡ್ರೆ

ಬೆಂಗಳೂರು: ತಾವು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಪಕ್ಷ ನೀಡುವ ಯಾವುದೇ ಜವಾಬ್ದಾರಿ ನಿಭಾಯಿಸಲು ಸಿದ್ಧ ಎಂದು ಮಾಜಿ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]

ಸಮಗ್ರ ಸುದ್ದಿ

ಕಾವೇರಿ 2ನೇ ಹಂತದ ಪೈಪ್‌ಲೈನ್ ತುರ್ತು ದುರಸ್ತಿ: ಮೈಸೂರು ರಸ್ತೆ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ನಾಳೆ ನೀರು ಸರಬರಾಜುವಿನಲ್ಲಿ ವ್ಯತ್ಯಯ

ಬೆಂಗಳೂರು: ಕಾವೇರಿ 2ನೇ ಹಂತದ 600 ಮಿ.ಮೀ. ವ್ಯಾಸದ ಮುಖ್ಯ ಕುಡಿಯುವ ನೀರಿನ ಕೊಳವೆಯಲ್ಲಿ ಉಂಟಾಗಿರುವ ಭಾರೀ ಸೋರಿಕೆಯನ್ನು ತಡೆಗಟ್ಟಲು ಬೆಂಗಳೂರು ಜಲಮಂಡಳಿಯು (BWSSB) ತುರ್ತು ದುರಸ್ತಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿದ್ದು,ಈ ಹಿನ್ನೆಲೆಯಲ್ಲಿ ಮೈಸೂರು ರಸ್ತೆ […]

ಸಮಗ್ರ ಸುದ್ದಿ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ ಬಳಿಕ ಬಾವುಕ ವಿದಾಯದ ಮಾತುಗಳು

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ ಎಂದು ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ವರಿಷ್ಠರ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ರಾಜ್ಯ ರಾಜಕಾರಣದಲ್ಲೇ ಮುಂದುವರಿಯುವುದಾಗಿ ಮುಖ್ಯಮಂತ್ರಿ ಸ್ಪಷ್ಟನೆ

ಬೆಂಗಳೂರು: ವರಿಷ್ಠರ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ತಮ್ಮ ರಾಜೀನಾಮೆಯನ್ನು ಅಂಗೀಕರಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.ಇದೇ ವೇಳೆ ಎರಡು ಬಾರಿ ಮುಖ್ಯಮಂತ್ರಿ, […]

ಸಮಗ್ರ ಸುದ್ದಿ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು: ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಹುದ್ದೆಗೆ ತಮ್ಮ ರಾಜೀನಾಮೆ ನೀಡಿದರು. ಕಪ್ಪು ಬಣ್ಣದ ರೇಂಜ್ ರೋವರ್ ಕಾರಿನಲ್ಲಿ ತಮ್ಮ ನಿವಾಸ ‘ಕಾವೇರಿ’ಯಿಂದ ಲೋಕಭವನಕ್ಕೆ ಸಿದ್ದರಾಮಯ್ಯ ತೆರಳಿದರು. ಸಚಿವ ಬಿ.ಎಸ್. […]

ಸಮಗ್ರ ಸುದ್ದಿ

ದೇಶದ ಪಡಿತರ ವ್ಯವಸ್ಥೆಗೆ ‘ಸಾರ್ಥಕ್ ಪಿಡಿಎಸ್ ‘ ಯೋಜನೆ ಹೊಸ ಸ್ಪರ್ಶ | ₹25,530 ಕೋಟಿ ಅನುದಾನ ವೆಚ್ಚಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಕೇಂದ್ರ ಸರ್ಕಾರ ದೇಶದ ಪ್ರತಿ ನಾಗರಿಕರಿಗೂ ಆಹಾರ ಭದ್ರತೆ ಮತ್ತು ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಅತ್ಯಂತ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಮತ್ತೊಂದು ಹೊಸ ಹೆಜ್ಜೆ ಇರಿಸಿದ್ದು, ಇದೀಗ “ಸಾರ್ಥಕ್ ಪಿಡಿಎಸ್” ಯೋಜನೆಗೆ ಅನುಮೋದನೆ […]

You cannot copy content of this page