ನದಿ ಮೂಲ ಕಲುಷಿತಗೊಳ್ಳದಂತೆ ಬಡಾವಣೆಗಳ ಅಭಿವೃದ್ಧಿ : ಸಚಿವ ಬಿ. ಎಸ್. ಸುರೇಶ್
ಬೆಳಗಾವಿ, ಸುವರ್ಣ ವಿಧಾನಸೌಧ : ರಾಜ್ಯದ ಎಲ್ಲಾ ನಗರಗಳಲ್ಲಿ ನದಿ ಮೂಲಗಳು ಕಲುಷಿತಗೊಳ್ಳದಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಗಧಿಪಡಿಸಿರುವ ಅಗತ್ಯ ಬಫರ್ ಅನ್ನು ಕಾಯ್ದಿರಿಸಿ ಬಡಾವಣೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆಎಂದು ನಗರಾಭಿವೃದ್ಧಿ ಹಾಗೂ ನಗರ […]
