ನಿಗದಿತ ಸಮಯದೊಳಗೆ ನೀಲಿ ಮೆಟ್ರೋ ಮಾರ್ಗ ಪೂರ್ಣಗೊಳಿಸಲು ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು:ನಿಗದಿತ ಸಮಯದೊಳಗೆ ನೀಲಿ ಮೆಟ್ರೋ ಮಾರ್ಗ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದ್ದು, ಕೆ.ಆರ್ ಪುರದಿಂದ ಸಿಲ್ಕ್ ಬೋರ್ಡ್ ವರೆಗೆ ಮಾರ್ಗವನ್ನು 2026 ಡಿಸೆಂಬರ್ ಗೆ ಮುಗಿಸಲು ನಿರ್ಧರಿಸಿದ್ದೇವೆ. ಉಳಿದಂತೆ ಕೆ.ಆರ್ ಪುರದಿಂದ ಹೆಬ್ಬಾಳದವರೆಗಿನ ಮಾರ್ಗವನ್ನು 2027 […]
