ಕೃಷಿ
ಮೆಕ್ಕೆ ಜೋಳ ಖರೀದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ
ಬೆಂಗಳೂರು: ರಾಜ್ಯ ಸರ್ಕಾರ ಮೆಕ್ಕೆ ಜೋಳ ಬೆಳೆ ಬೆಳೆಯುವ ರೈತರಿಗೆ ಗುಡ್ ನ್ಯೂಸ್ ನೀಡಿದೆ.. ಪ್ರತಿ ರೈತರಿಂದ ಖರೀದಿಸುವ ಮೆಕ್ಕೆಜೋಳದ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಿ ದಿನಾಂಕ 02.12.2025 ರಂದು […]
