ಕೃಷಿ

ದಾಖಲೆ ಪ್ರಮಾಣದಲ್ಲಿ ಅಕ್ಕಿ ಉತ್ಪಾದನೆ | ಅಂತಾರಾಷ್ಟ್ರೀಯ ವಾಣಿಜ್ಯ ಮೇಳದ ಮೂಲಕ ರೈತರ ಸಬಲೀಕರಣಕ್ಕೆ ಒತ್ತು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು: “ಉತ್ಪಾದನೆಯಾಚೆ ಕೃಷಿ – ರೈತರ ಸಬಲೀಕರಣ” ಎಂಬ ಧ್ಯೇಯವಾಕ್ಯದಡಿಯಲ್ಲಿ ಕರ್ನಾಟಕ ಸರ್ಕಾರವು ಫೆಬ್ರವರಿ 6ರಿಂದ 8ರವರೆಗೆ ಅಂತಾರಾಷ್ಟ್ರೀಯ ವ್ಯಾಪಾರ ಮೇಳ 2026 ನ್ನು ಆಯೋಜಿಸಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ […]

ಕೃಷಿ

ರೈತರನ್ನು ಉದ್ಯಮಿಗಳನ್ನಾಗಿ ರೂಪಿಸುವುದು ಸರ್ಕಾರದ ಗುರಿಯಾಗಿದೆ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು: ಭಾರತದ ಕೃಷಿ ತಂತ್ರಯೋಜನೆ ಕೇವಲ ಉತ್ಪಾದನೆಯಿಂದ ಲಾಭದಾಯಕತೆಯತ್ತ ಮಾತ್ರವಲ್ಲದೆ ಇತ್ತೀಚೆಗೆ ಮಹತ್ವದ ಬದಲಾವಣೆಯನ್ನು ಕಂಡಿದ್ದು,ರೈತರನ್ನು ಉದ್ಯಮಿಗಳಾಗಿ ರೂಪಿಸುವ ಉದ್ದೇಶದಿಂದ ಮೌಲ್ಯವರ್ಧನೆ, ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸಂಪರ್ಕಗಳ ಮೇಲೆ ಹೆಚ್ಚು ಗಮನ ಹರಿಸಲಾಗುತ್ತಿದೆ ಎಂದು […]

ಕೃಷಿ

ರಾಜ್ಯ ಕಡಲೆ ಬೆಳೆಗಾರರ ಪರ ನಿಂತ ಕೇಂದ್ರ ಸರ್ಕಾರ | ಸಚಿವ ಪ್ರಲ್ಹಾದ ಜೋಶಿ ಮನವಿ ಮೇರೆಗೆ ಬೆಂಬಲ ಬೆಲೆಯಲ್ಲಿ 1 ಲಕ್ಷ ಮೆಟ್ರಿಕ್ ಟನ್ ಕಡಲೆ ಖರೀದಿಗೆ ಅಸ್ತು

ನವದೆಹಲಿ: ಸಂಕಷ್ಟಿತ ಸಮಯದಲ್ಲಿ ಸದಾ ಕರ್ನಾಟಕದ ರೈತರ ಬೆನ್ನಿಗೆ ನಿಲ್ಲುತ್ತಿರುವ ಕೇಂದ್ರ ಸರ್ಕಾರ, ಇದೀಗ ರಾಜ್ಯದ ಕಡಲೆ ಬೆಳೆಗಾರರ ಬೆಂಬಲಕ್ಕೂ ಬಂದಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ […]

ಕೃಷಿ

ಹೊಸ ಆವಿಷ್ಕಾರ ವಿಜ್ಞಾನ, ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ರೈತರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ಹೊಸ ಆವಿಷ್ಕಾರ, ವಿಜ್ಞಾನ, ತಂತ್ರಜ್ಞಾನಗ ಬಗ್ಗೆ ಅರಿವು ಮೂಡಿಸಿ, ಕೃಷಿ ಜಮೀನುಗಳಿಗೆ ಅವುಗಳನ್ನು ವರ್ಗಾವಣೆ ಮಾಡಿ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿಯವರು ಸೂಚನೆ […]

ಕೃಷಿ

ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕೃಷಿ ಇಲಾಖೆಗೆ ದ್ವಿತೀಯ ಸ್ಥಾನ

ಬೆಂಗಳೂರು: ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ದೊಡ್ಡ ರಾಜ್ಯಗಳ ಪೈಕಿ ಯೋಜನೆ ಅನುಷ್ಠಾನದಲ್ಲಿ ಒಟ್ಟಾರೆ ಪ್ರಗತಿಯಲ್ಲಿ ಕರ್ನಾಟಕ ರಾಜ್ಯವು ಮುಂಚೂಣಿಯಲ್ಲಿದ್ದು, ಕೃಷಿ ಇಲಾಖೆಗೆ ಪ್ರಶಸ್ತಿ […]

ಕೃಷಿ

ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಸೋಯಾಬೀನ್, ಶೇಂಗಾ, ಹೆಸರುಕಾಳು, ಉದ್ದು ಹಾಗೂ ಸೂರ್ಯಕಾಂತಿ ಬೆಳೆಗಳ ಖರೀದಿ ಅವಧಿ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ‌‌. ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯದ […]

ಕೃಷಿ

ಪ್ರತಿ ತಾಲುಕಿಗೂ ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಬೇಕು: ಬಸವರಾಜ ಬೊಮ್ಮಾಯಿ ಆಗ್ರಹ

ಹಾವೇರಿ: ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರ ರೈತರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡಿ ರೈತರಿಗೆ ಮೋಸ ಮಾಡಿದೆ. ಉತ್ತರ ಕರ್ನಾಟಕದಲ್ಲಿ ಶೇ. 80 ರಷ್ಟು ರೈತರು ಮೆಕ್ಕೆಜೋಳ ಬೆಳೆದಿದ್ದಾರೆ. ಪ್ರತಿ ತಾಲೂಕು […]

ಕೃಷಿ

ಹೆಸರುಕಾಳು ಖರೀದಿಗೆ ಮತ್ತಷ್ಟು ಕಾಲಾವಕಾಶ |ಸಚಿವ ಪ್ರಲ್ಹಾದ ಜೋಶಿ ಮನವಿಗೆ ಕೇಂದ್ರ ಅಸ್ತು

ನವದೆಹಲಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಗೆ ಕೇಂದ್ರ ಸರ್ಕಾರ ಅವಧಿ ವಿಸ್ತರಿಸಿದೆ. ರಾಜ್ಯದಲ್ಲಿ ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಕಾಲಾವಕಾಶ ವಿಸ್ತರಣೆ […]

ಕೃಷಿ

ನಗರದ ವಿದ್ಯಾರ್ಥಿಗಳಿಗೆ ಹಳ್ಳಿ ಬದುಕಿನ ಅರಿವು ಮೂಡಿಸಲು ಪಠ್ಯಕ್ರಮ ರೂಪಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ಬೆಂಗಳೂರು : ನಗರದ ವಿದ್ಯಾರ್ಥಿಗಳಿಗೆ ಹಳ್ಳಿ ಬದುಕಿನ ಬಗ್ಗೆ ಅರಿವು ಮೂಡಿಸಲು ಪಠ್ಯಕ್ರಮ ರೂಪಿಸಬೇಕು. ಈ ಬಗ್ಗೆ ಕೃಷಿ ಸಚಿವರು ಹಾಗೂ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಗಳು ರೂಪುರೇಷೆ ಸಿದ್ಧಪಡಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ […]

ಕೃಷಿ

ಮೆಕ್ಕೆ ಜೋಳ ಖರೀದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರ ಮೆಕ್ಕೆ ಜೋಳ ಬೆಳೆ ಬೆಳೆಯುವ ರೈತರಿಗೆ ಗುಡ್ ನ್ಯೂಸ್ ನೀಡಿದೆ.. ಪ್ರತಿ ರೈತರಿಂದ ಖರೀದಿಸುವ ಮೆಕ್ಕೆಜೋಳದ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಿ ದಿನಾಂಕ 02.12.2025 ರಂದು […]

You cannot copy content of this page