ಕ್ರೀಡೆ

KSCA ನೂತನ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

ಬೆಂಗಳೂರು : ಇಂದು ನಡೆದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(KSCA) ಚುನಾವಣೆಯಲ್ಲಿ ವೆಂಕಟೇಶ್ ಪ್ರಸಾದ್‌ ಗೆಲುವು ಸಾಧಿಸುವ ಮೂಲಕ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಸುಜಿತ್ […]

ಕ್ರೀಡೆ

ಏಕದಿನ ಕ್ರಿಕೆಟ್ ಪಂದ್ಯ, ಸರಣಿ ಗೆದ್ದ ಭಾರತ; ಜೈಸ್ವಾಲ್ ಶತಕ

ವಿಶಾಖಪಟ್ಟಣ: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಮೂರನೇ ಪಂದ್ಯದಲ್ಲಿ ಭಾರತ ತಂಡ ಆರಂಭಿಕ ಯಶಸ್ವಿ ಜೈಸ್ವಾಲ್ ಅಜೇಯ ಶತಕ ಹಾಗೂ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಒಂಬತ್ತು […]

ಕ್ರೀಡೆ

ಖೇಲೋ ಇಂಡಿಯಾ ಟೂರ್ನಿಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಹಾಕಿ ತಂಡಕ್ಕೆ ಕಂಚಿನ ಪದಕ

ಬೆಂಗಳೂರು:ರಾಜಸ್ತಾನದಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ತಂಡ ಹಾಕಿ ಪಂದ್ಯಾವಳಿಯಲ್ಲಿ ಕಂಚಿನ ಪದಕ ಗಳಿಸಿದೆ. ಜೈಪುರದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಪೂರ್ವಾಂಚಲದ ವೀರಬಹದ್ದೂರ್ ಸಿಂಗ್ […]

ಕ್ರೀಡೆ

ವಿಶ್ವಕಪ್ ಗೆದ್ದ ಭಾರತ ಮಹಿಳಾ ಕಬಡ್ಡಿ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ, ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಗೆ ಮುಖ್ಯಮಂತ್ರಿ ಅಭಿನಂದನೆ

ಬೆಂಗಳೂರು ನ 27: ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ […]

ಕ್ರೀಡೆ

ಅಂಧರ ಮಹಿಳಾ ಟಿ 20 ವಿಶ್ವಕಪ್: ಟ್ರೋಪಿ ಗೆದ್ದ ಭಾರತದ ವನಿತೆಯರು

ಕೊಲಂಬೊ: ಶ್ರೀಲಂಕಾದ ಕೊಲಂಬೊದಲ್ಲಿ ನಡೆದ ಟಿ-20 ಮಹಿಳಾ ಅಂಧರ ವಿಶ್ವಕಪ್ ಕ್ರಿಕೆಟ್‌ ಟೂರ್ನಿಯ ಚೊಚ್ಚಲ ಆವೃತ್ತಿಯಲ್ಲಿ ಭಾರತ ಮಹಿಳೆಯರ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ನಿನ್ನೆ ನಡೆದ ಫೈನಲ್ ಪಂದ್ಯದಲ್ಲಿ ನೇಪಾಳ ವಿರುದ್ಧ […]

ಕ್ರೀಡೆ

ವಿಶ್ವ ಬಾಕ್ಸಿಂಗ್ ಕಪ್ ಫೈನಲ್ಸ್‌ | ಭಾರತಕ್ಕೆ ಒಂಬತ್ತು ಚಿನ್ನದ ಪದಕ

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದ 2025 ರ ವಿಶ್ವ ಬಾಕ್ಸಿಂಗ್ ಕಪ್ ಫೈನಲ್ಸ್‌ನಲ್ಲಿ ಒಂಬತ್ತು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಭಾರತವು ತನ್ನ ಚೊಚ್ಚಲ ಅಭಿಯಾನವನ್ನು ಕೊನೆಗೊಳಿಸಿದೆ. ಭಾರತೀಯ ಮಹಿಳಾ ಬಾಕ್ಸರ್‌ಗಳಾದ – […]

You cannot copy content of this page