ಕನ್ನಡ ಭಾಷಾ ನಾಮಫಲಕ ಅಳವಡಿಕೆಗೆ ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಶಿವರಾಜ ತಂಗಡಗಿ
ಬೆಳಗಾವಿ : ರಾಜ್ಯದಲ್ಲಿ ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ […]
