ರೂ. 20 ಕೋಟಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರದ ಅನುಮೋದನೆ | ಡಿಜಿಟಲ್ ಪರಿವರ್ತನೆ, ಉದ್ಯಮ 4.0, ಡೀಪ್-ಟೆಕ್ ನಾವೀನ್ಯತೆಗೆ ವೇಗ ನೀಡಲು ನೆರವು
ಬೆಂಗಳೂರು:ವಿವಿಧ ಕ್ಷೇತ್ರಗಳಾದ್ಯಂತ ಕೃತಕ ಜಾಣ್ಮೆ (ಎಐ) ಅಳವಡಿಕೆ, ಉದ್ಯಮ 4.0 ನಾವೀನ್ಯತೆ ಮತ್ತು ಡಿಜಿಟಲ್ ಪರಿವರ್ತನೆಗೆ ವೇಗ ನೀಡಲು ಅನ್ವಯಿಕ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಪರಿಹಾರಗಳ ಕೇಂದ್ರ (ಸಿಎಟಿಎಸ್) ಹೆಸರಿನ ಕೃತಕ ಬುದ್ಧಿಮತ್ತೆಯ ಶ್ರೇಷ್ಠತಾ […]
