ಸಮಗ್ರ ಸುದ್ದಿ ಸಿನಿಮಾ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ |ಜನವರಿ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಲನಚಿತ್ರೋತ್ಸವಕ್ಕೆ ಚಾಲನೆ – ಬಿ.ಬಿ.ಕಾವೇರಿ

ಬೆಂಗಳೂರು : “ಸ್ತ್ರೀ ಎಂದರೆ ಅಷ್ಟೇ ಸಾಕೆ” ಎಂಬ ಧ್ಯೇಯವಾಕ್ಯದೊಂದಿಗೆ ವಿಶ್ವಪ್ರಸಿದ್ಧ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಜನವರಿ 29 ರಿಂದ ಫೆಬ್ರವರಿ 06 ರ ವರೆಗೆ ಒಟ್ಟು 9 ದಿನಗಳ ಕಾಲ ನಗರದ […]

ಸಮಗ್ರ ಸುದ್ದಿ

ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯಕ್ಕೆ 25 ವರ್ಷ; ಬೆಳ್ಳಿ ಮಹೋತ್ಸವ ಆಚರಣೆ; ನೂತನ ಇನ್‌ಕ್ಯುಬೇಷನ್ ಸೆಂಟರ್ ಲೋಕಾರ್ಪಣೆಗೊಳಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

ಬೆಂಗಳೂರು:ಭಾರತೀಯ ನವೋದ್ಯಮಗಳು ಪ್ರಸ್ತುತ ಜಾಗತಿಕ ಸವಾಲುಗಳನ್ನು ಪರಿಹರಿಸುವ ಶಕ್ತಿಯನ್ನು ಹೊಂದಿವೆ ಎಂದು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಹೇಳಿದರು. ​ನಗರದ ಐಟಿ ಪಾಕ್೯ ರಸ್ತೆಯಲ್ಲಿರುವ ಪ್ರತಿಷ್ಠಿತ ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯವು […]

ಸಮಗ್ರ ಸುದ್ದಿ

ಶುದ್ಧ ಇಂಧನಕ್ಕೆ AI ಚಾಲಿತ ಜಾಗತಿಕ ಮಿಷನ್ ಸ್ಥಾಪನೆಗೆ ಭಾರತ ಒಲವು | ವಿಶ್ವ ಆರ್ಥಿಕ ವೇದಿಕೆ ಎದುರು ಜಾಗತಿಕವಾಗಿ AI ಚಾಲಿತ ಶುದ್ಧ ಇಂಧನ ಕಾರ್ಯತಂತ್ರದ ಅಗತ್ಯ ಪ್ರತಿಪಾದಿಸಿದ ಪ್ರಲ್ಹಾದ ಜೋಶಿ

ದಾವೋಸ್: ಶುದ್ಧ ಇಂಧನ ಪರಿವರ್ತನೆಯಲ್ಲಿ ಭಾರತ ಮತ್ತೊಂದು ಮಹತ್ತರ ಹೆಜ್ಜೆಯತ್ತ ದಾಪುಗಾಲಿಡಲು ಬಯಸುತ್ತಿದ್ದು, ಕೃತಕ ಬುದ್ಧಿಮತ್ತೆಯ (AI) “ಜಾಗತಿಕ ಮಿಷನ್” ಸ್ಥಾಪನೆಗೆ ಒಲವು ತೋರುತ್ತಿದೆ. ದಾವೋಸ್‌ನಲ್ಲಿ ನಡೆಯುತ್ತಿರುವ 2026ರ ವಿಶ್ವ ಆರ್ಥಿಕ ವೇದಿಕೆ ವಾರ್ಷಿಕ […]

ಸಮಗ್ರ ಸುದ್ದಿ

ಫೆ.10ರೊಳಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಸರ್ಕಾರಕ್ಕೆ ಸಲ್ಲಿಕೆ ಸಾಧ್ಯತೆ : ಸಚಿವ ಶಿವರಾಜ್ ಎಸ್.ತಂಗಡಗಿ

ಬೆಂಗಳೂರು: ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ‌ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸಲ್ಲಿಸುವ ಸಾಧ್ಯತೆ ಇದೆ ಎಂದು ಕನ್ನಡ […]

ಸಮಗ್ರ ಸುದ್ದಿ

ಬೆಂಗಳೂರು ಭವಿಷ್ಯದ ಹೂಡಿಕೆ ನಗರ, ಬನ್ನಿ ಬಂಡವಾಳ ಹೂಡಿಕೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ | ದಾವೋಸ್ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಉದ್ಯಮಿಗಳಿಗೆ ಡಿಸಿಎಂ ಆಹ್ವಾನ

ದಾವೋಸ್: ಬೆಂಗಳೂರು ಭವಿಷ್ಯದ ಹೂಡಿಕೆ ನಗರ. ಇಲ್ಲಿನ ಹವಾಗುಣ, ಸಂಸ್ಕೃತಿ, ಮಾನವ ಸಂಪನ್ಮೂಲ ಅತ್ಯುತ್ತಮವಾಗಿದೆ. ವಿಶ್ವದ ಅನೇಕ ಕಂಪನಿಗಳು ಇಲ್ಲಿ ಕೆಲಸ ಮಾಡಿ ಬೆಳೆಯುತ್ತಿವೆ. ನೀವೆಲ್ಲರೂ ಬೆಂಗಳೂರಿಗೆ ಬನ್ನಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ […]

ಸಮಗ್ರ ಸುದ್ದಿ

ಗ್ರಾಮೀಣ ಭಾಗಗಳ ಪರ್ಯಾಯ ಇಂಧನಕ್ಕಾಗಿ ಜೈವಿಕ ಇಂಧನ ನೀತಿ ಶೀಘ್ರದಲ್ಲೆ ಜಾರಿ ತರಲು ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಕರ್ನಾಟಕದ ಮುಂಬರುವ ಜೈವಿಕ ಇಂಧನ ನೀತಿಯನ್ನು ಪರಿಶೀಲಿಸಿದ ಸಚಿವರು, ಸರ್ಕಾರ ಜೈವಿಕ ಇಂಧನ ನೀತಿಯನ್ನು ತರಲು ಬದ್ಧವಾಗಿದೆ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಇಂಧನ ಬಳಸಿಕೊಳ್ಳಲು ಅನುಕೂಲವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ […]

ಸಮಗ್ರ ಸುದ್ದಿ

60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಚಿಕಿತ್ಸೆಯಲ್ಲಿ ಶೇ.75ರಷ್ಟು ರಿಯಾಯಿತಿ: ಡಾ. ಶರಣಪ್ರಕಾಶ ಪಾಟೀಲ್‌ | ಪಿಂಚಣಿ ಯೋಜನೆ ಸರಳೀಕೃತಗೊಳಿಸಲು ಕ್ರಮ

ಬೆಂಗಳೂರು: ಸಮಾಜವನ್ನು ತಿದ್ದಿ ತೀಡುವ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವರಿಗೆ ವಿಶೇಷ ಸೌಲಭ್ಯ ಒದಗಿಸಲು ನಮ್ಮ ಇಲಾಖೆ ಮುಂದಾಗಿದೆ. 60 ವರ್ಷ ಮೇಲ್ಪಟ್ಟ ಎಲ್ಲಾ ಪತ್ರಕರ್ತರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಗಳಲ್ಲಿ […]

ಸಮಗ್ರ ಸುದ್ದಿ

ದಾವೋಸ್: ಕರ್ನಾಟಕದಲ್ಲಿ ಡೇಟಾ ಕೇಂದ್ರ ಸ್ಥಾಪನೆಗೆ ಸಿಫಿ, ಭಾರತಿ ಒಲವು: ಎಂ ಬಿ ಪಾಟೀಲ

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಸಿಫಿ ಟೆಕ್ನಾಲಜೀಸ್ ಮತ್ತು ಭಾರತಿ ಎಂಟರ್ಪ್ರೈಸಸ್ ರಾಜ್ಯದ ದ್ವಿತೀಯ ಸ್ತರದ ನಗರಗಳಲ್ಲಿ ಡೇಟಾ ಕೇಂದ್ರಗಳನ್ನು ತೆರೆಯಲು ಆಸಕ್ತಿ ವ್ಯಕ್ತಪಡಿಸಿದೆ. ಜತೆಗೆ ಪಾನೀಯ ತಯಾರಿಕೆ ವಲಯದಲ್ಲಿ ಕಾರ್ಲ್ಸ್ ಬರ್ಗ್ […]

ಸಮಗ್ರ ಸುದ್ದಿ

ಕೆ ಸಿ ಜನರಲ್ ಆಸ್ಪತ್ರೆಯ ಅವರಣದಲ್ಲಿ ಸುಸಜ್ಜಿತ ಟ್ರಾಮಾ ಆಸ್ಪತ್ರೆ ಮಾರ್ಚ್ ನಲ್ಲಿ ಲೋಕಾರ್ಪಣೆ: ದಿನೇಶ್ ಗುಂಡೂರಾವ್

ಬೆಂಗಳೂರು: ಬೆಂಗಳೂರು ಉತ್ತರ ಭಾಗ ಮತ್ತು ಸುತ್ತಮುತ್ತಲ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮಾರ್ಚ್ ತಿಂಗಳಲ್ಲಿ ಮಲ್ಲೇಶ್ವರಂ ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ಸುಸಜ್ಜಿತ ಟ್ರಾಮಾ ಕೇರ್ ಸೆಂಟರ್ ನೂತನ ಕಟ್ಟಡದಲ್ಲಿ ಪ್ರಾರಂಭವಾಗಲಿದೆ […]

ಸಮಗ್ರ ಸುದ್ದಿ

ರಾಜ್ಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್| ಉಪರಾಷ್ಟ್ರಪತಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ತುಮಕೂರಿನ ಸಿದ್ದಗಂಗಾ ಮಠದ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣಾ ಕಾರ್ಯಕ್ರಮ ಹಾಗೂ ಬೆಂಗಳೂರಿನ ಸಿ.ಎಂ.ಆರ್. ಇನ್ಸ್ಟಿಟ್ಯೂಟ್ ಆಪ್ ಟೆಕ್ನಾಲಜಿಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಸಿ.ಪಿ. […]

You cannot copy content of this page