ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ: ಎಸ್ ಮಧು ಬಂಗಾರಪ್ಪ ಸ್ಪಷ್ಟನೆ |ರಾಜ್ಯದ ಎಲ್ಲ ಗ್ರಾ.ಪಂ.ಗಳಲ್ಲಿ ಹಂತಹಂತವಾಗಿ ಕೆಪಿಎಸ್ ಶಾಲೆಗಳು ಆರಂಭಿಸಲು ಕ್ರಮ
ಬೆಳಗಾವಿ, ಸುವರ್ಣಸೌಧ : 2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆ.ಪಿ.ಎಸ್. ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮವಹಿಸಲಾಗುವುದು ಎಂದು ಶಾಲಾ […]
