ನಾಗರಿಕ ಸ್ನೇಹಿಯಾಗಿ ಇ-ಸ್ವತ್ತು ತಂತ್ರಾಂಶ – ಪ್ರಿಯಾಂಕ್ ಖರ್ಗೆ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025ಅನ್ನು ಅಧಿಸೂಚನೆ ಹೊರಡಿಸಿದ್ದು, ಈ ಹಿಂದೆ ಇದ್ದ […]
