2025ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳ (ಉಪ-ವರ್ಗೀಕರಣ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಪರ್ಯಾಲೋಚನೆ ನಂತರ ಅಂಗೀಕಾರ
ಬೆಳಗಾವಿ: ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯದ ಅನುಸೂಚಿತ ಜಾತಿಗಳ ವಿವಿಧ ಉಪಗುಂಪುಗಳಲ್ಲಿ ಅನುಸೂಚಿತ ಜಾತಿಗಳ ಉಪ ವರ್ಗೀಕರಣದ ಕುರಿತು ನಿರ್ದಿಷ್ಟ ಶಿಫಾರಸ್ಸುಗಳನ್ನು ಸೂಚಿಸಲು ನಿವೃತ್ತ ನ್ಯಾ. ಎಚ್.ಎನ್.ನಾಗಮೋಹನ್ ದಾಸ್ ಅವರನ್ನೊಳಗೊಂಡ ಏಕವ್ಯಕ್ತಿ ಆಯೋಗದ ವರದಿಯನುಸಾರ […]
