ನವನಗರದಲ್ಲಿ 200 ಎಕರೆ ಪ್ರದೇಶದಲ್ಲಿನ ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ ಮಾಡಲು ಪ್ರಸ್ತಾವನೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಳಗಾವಿ: ಆಲಮಟ್ಟಿ ಜಲಾಶಯದಲ್ಲಿ ಮುಳುಗಡೆಯಾಗಿರುವ ಬಾಗಲಕೋಟೆಯ ಸಣ್ಣ, ದೊಡ್ಡ ಮತ್ತು ಅತೀ ದೊಡ್ಡ ಅಂಗಡಿಗಳ ಮಾಲೀಕರಿಗೆ ನವನಗರದ ಯುನಿಟ್-3ರ ಅನುಮೋದಿತ ನಕ್ಷೆಯಲ್ಲಿನ 200 ಎಕರೆ ಪ್ರದೇಶದಲ್ಲಿನ ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ ಮಾಡಿ, […]
