ಎಫ್ಎಆರ್ ನಿರ್ಬಂಧ ಸಡಿಲ, ಕೈಗಾರಿಕಾ ಚಟುವಟಿಕೆಗೆ ಉತ್ತೇಜನ: ಸಚಿವ ಎಂ ಬಿ ಪಾಟೀಲ | ಕೆಐಎಡಿಬಿ ಚಾರಿತ್ರಿಕ ಕ್ರಮದಿಂದ ಔದ್ಯಮಿಕ ನಿವೇಶನಗಳ ಗರಿಷ್ಠ ಪ್ರಯೋಜನಕ್ಕೆ ದಾರಿ
ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯು ಮಹತ್ತ್ವದ ಸುಧಾರಣಾ ಕ್ರಮದಲ್ಲಿ ಕೈಗಾರಿಕಾ ನಿವೇಶನಗಳಲ್ಲಿ ಮಹಡಿ ವಿಸ್ತೀರ್ಣ ಅನುಪಾತ (ಎಫ್ಎಆರ್= ಫ್ಲೋರ್ ಏರಿಯಾ ರೇಶಿಯೋ)ವನ್ನು ಕೈಗಾರಿಕಾ ಸ್ನೇಹಿಯಾಗಿ ಮಾರ್ಪಡಿಸಿದೆ. ಈ ಸಂಬಂಧ ಅಧಿಕೃತ ಆದೇಶ […]
