ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ
ಬೆಂಗಳೂರು, ನ.15: ಹದಿನಾರನೇ ವಿಧಾನಸಭೆಯ ಎಂಟನೇ ಅಧೀವೇಶನವು ಡಿಸೆಂಬರ್ 8 ರಂದು ಪೂರ್ವಾಹ್ನ 11.00 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದೆ. ಡಿಸೆಂಬರ್ 8 ರಿಂದ 10, 12, 15 ರಿಂದ 17 […]
ಬೆಂಗಳೂರು, ನ.15: ಹದಿನಾರನೇ ವಿಧಾನಸಭೆಯ ಎಂಟನೇ ಅಧೀವೇಶನವು ಡಿಸೆಂಬರ್ 8 ರಂದು ಪೂರ್ವಾಹ್ನ 11.00 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದೆ. ಡಿಸೆಂಬರ್ 8 ರಿಂದ 10, 12, 15 ರಿಂದ 17 […]
ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ, ಪರಿಸರವಾದಿ “ಹಸಿರೆ ಉಸಿರು” ಎಂದು ಜೀವಿಸಿದ್ದ ವೃಕ್ಷಮಾತೆ, ಶತಾಯುಷಿ ಸಾಲು ಮರದ ತಿಮ್ಮಕ್ಕ ಅವರ ನಿಧನದ ಸುದ್ದಿ ಮನಸ್ಸಿಗೆ ಅತೀವ ನೋವು ತಂದಿದೆ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ರಾಜ್ಯಸಭಾ […]
ಬೆಂಗಳೂರು, ನ. 15:- ಇಡೀ ನಾಡಿಗೆ ಹೊಸ ಆದರ್ಶವನ್ನು ರೂಪಿಸಿದ ಎಲ್ಲರ ಅಚ್ಚುಮೆಚ್ಚಿನ ತಾಯಿ ಪದ್ಮಶ್ರೀ ಸಾಲುಮರದ ತಿಮ್ಮಕ್ಕನವರು ನಮ್ಮನ್ನು ಅಗಲಿರುವುದು ನೋವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದ […]
ಬೆಂಗಳೂರು, ನ.15:114ವರ್ಷ ಜೀವಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ ತಲಾ 114 ಸಸಿ ನೆಟ್ಟು ಪೋಷಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ […]
ಬೆಂಗಳೂರು, ನ.14: ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತರಾದ ನಾಡೋಜ ಸಾಲುಮರದ ತಿಮ್ಮಕ್ಕ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ನ.15ರ ಶನಿವಾರ ಬೆಳಗ್ಗೆ 12 ಗಂಟೆಗೆ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ […]
ಬೆಂಗಳೂರು ನ14:ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ ಶಿಕ್ಷಣದಿಂದಲೇ ಮೌಡ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಶಾಲಾ ಶಿಕ್ಷಣ ಮತ್ತು […]
ಬೆಂಗಳೂರು, ನ.14:ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿ, ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ತಿಳಿಸಿದರು. ಅವರು ಇಂದು ವೃಕ್ಷಮಾತೆ […]
ಬೆಂಗಳೂರು, ನ.14: ಪ್ರಕೃತಿಯ ಮಾತೃಸ್ವರೂಪಿಯಾಗಿ ದೇಶಾದ್ಯಂತ ಹೆಸರುವಾಸಿಯಾಗಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (114 ವರ್ಷ) ಎಂದು ಖ್ಯಾತಿಯಾದ ಶತಾಯುಷಿ ಇಂದು ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಉಸಿರಾಟ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ತಿಮ್ಮಕ್ಕ […]
ಬೆಂಗಳೂರು, ನ.13:ನೈಋತ್ಯ ರೈಲ್ವೆಯು ಪ್ರಸಕ್ತ ಹಣಕಾಸು ವರ್ಷದಲ್ಲಿ (2025–26) ವಿಶೇಷ ರೈಲುಗಳ ಕಾರ್ಯಾಚರಣೆಯಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದೆ. ಕಳೆದ ವರ್ಷದ (2024–25) ಇದೇ ಅವಧಿಗೆ ಹೋಲಿಸಿದರೆ ಈ ಬಾರಿಯ ಆದಾಯದಲ್ಲಿ ಶೇ.23ರಷ್ಟು ಹೆಚ್ಚಳ ಹೆಚ್ಚಳವಾಗಿದೆ. […]
ಬೆಂಗಳೂರು, ನ.13. ಪಿಂಚಣಿದಾರರಿಗೆ ಅನುಕೂಲ ಕಲ್ಪಿಸುವ ಮತ್ತು ಜೀವಿತ ಪ್ರಮಾಣ ಪತ್ರ (Life Certificate) ಸಲ್ಲಿಸುವ ಪ್ರಕ್ರಿಯೆಯನ್ನು ಸರಳೀಕರಿಸುವ ನಿಟ್ಟಿನಲ್ಲಿ ನೈರುತ್ಯ ರೈಲ್ವೆಯು ಮಹತ್ವದ ಕ್ರಮ ಕೈಗೊಂಡಿದೆ. ‘ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅಭಿಯಾನ 4.0’ […]
You cannot copy content of this page