ಸಮಗ್ರ ಸುದ್ದಿ

ಹಾಸನಾಂಬೆ ದರ್ಶನಕ್ಕೆ ವಿದ್ಯುಕ್ತ ಚಾಲನೆ

ಹಾಸನ : ವರ್ಷಕ್ಕೆ ಒಮ್ಮೆ ದರ್ಶನ ಕರುಣಿಸುವ ಹಾಸನದ ಹದಿ ದೇವತೆ ಶ್ರೀ ಹಾಸನಾಂಬ ಉತ್ಸವಕ್ಕೆ ಇಂದು ವಿದ್ಯುಕ್ತ ಚಾಲನೆ ದೊರೆತಿದೆ. ನ.11 ರವರೆಗೆ ನಡೆಯಲಿರುವ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವಕ್ಕೆ […]

ಸಮಗ್ರ ಸುದ್ದಿ

43 ವಾರ್ಡ್‌ಗಳಲ್ಲಿ ನವೆಂಬರ್ 1ರಂದು “ವಾರ್ಡ್ ಒನ್” ಅಭಿಯಾನ: ಕೃಷ್ಣ ಬೈರೇಗೌಡ

ಬೆಂಗಳೂರು:ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ 43 ವಾರ್ಡ್‌ಗಳಲ್ಲಿ ನವೆಂಬರ್ 1ರಂದು “ವಾರ್ಡ್ ಒನ್” ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು […]

ಸಮಗ್ರ ಸುದ್ದಿ

38 ರಾಷ್ಟ್ರಗಳೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದಿಂದ ಲಾಭ|ರಾಜ್ಯದಲ್ಲಿ 12,939 ಮಿಲಿಯನ್ ಡಾಲರ್ ವಿದೇಶಿ ನೇರ ಹೂಡಿಕೆ: ಎಂ ಬಿ ಪಾಟೀಲ

ಬೆಂಗಳೂರು:ಕಳೆದ ಹಣಕಾಸು ಸಾಲಿನಲ್ಲಿ ರಾಜ್ಯಕ್ಕೆ 12,939 ಮಿಲಿಯನ್ ಡಾಲರ್ ವಿದೇಶಿ ನೇರ ಬಂಡವಾಳ ಬಂದಿದ್ದು, ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದೇವೆ. ಕೇಂದ್ರ ಸರಕಾರವು 38 ರಾಷ್ಟ್ರಗಳ ಜತೆ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ. ಇದರಿಂದ ಹಲವು […]

ಸಮಗ್ರ ಸುದ್ದಿ

ಕುಡಿಯುವ ನೀರು-ರಸ್ತೆ-ಒಳಚರಂಡಿ ಜಾಲ ನಿರ್ಮಾಣಕ್ಕೆ ದೀರ್ಘಕಾಲೀನ ಮಹಾಯೋಜನೆ ರೂಪಿಸಿ: ಕೃಷ್ಣ ಬೈರೇಗೌಡ |ರಸ್ತೆ ಅಗೆದ ಸಂಸ್ಥೆಗಳೇ ಪುನಶ್ಚೇತನಗೊಳಿಸುವುದು ಕಡ್ಡಾಯ: ಏಕರೂಪ ನೀತಿ ಜಾರಿಗೆ ನಿರ್ಧಾರ

ಬೆಂಗಳೂರು:ರಾಜಧಾನಿ ಬೆಂಗಳೂರು ನಗರವು ನಿರೀಕ್ಷೆಗಿಂತಲೂ ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ, ಸಂಪೂರ್ಣ ಬೆಂಗಳೂರು ನಗರ ಜಿಲ್ಲೆಗೆ ಹಂತ-ಹಂತವಾಗಿ ಸುಸಜ್ಜಿತ ಕುಡಿಯುವ ನೀರು, ರಸ್ತೆ ಸಂಪರ್ಕ ಹಾಗೂ ಒಳಚರಂಡಿ ಜಾಲವನ್ನು ಒದಗಿಸಲು ಸಮಗ್ರ ದೀರ್ಘಕಾಲೀನ ಮಹಾಯೋಜನೆಯನ್ನು (ಮಾಸ್ಟರ್ […]

ಸಮಗ್ರ ಸುದ್ದಿ

ನಗರಗಳ ಬೆಳವಣಿಗೆಯೇ ಗ್ರಾಮೀಣಾಭಿವೃದ್ಧಿಗೆ ಶಕ್ತಿ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಬೆಂಗಳೂರು ಸೇರಿದಂತೆ ರಾಜ್ಯದ ನಗರಗಳು ಆರ್ಥಿಕವಾಗಿ ಬಲಿಷ್ಠವಾದರೆ ಮಾತ್ರ ಗ್ರಾಮೀಣ ಪ್ರದೇಶಗಳಿಗೂ ಹೆಚ್ಚಿನ ಅಭಿವೃದ್ಧಿ ಸಂಪನ್ಮೂಲ ಒದಗಿಸಲು ಸಾಧ್ಯ. ನಗರಗಳ ಬೆಳವಣಿಗೆಯಿಂದ ಪಟ್ಟಣಗಳು ಅಭಿವೃದ್ಧಿಯಾಗಬೇಕು, ಪಟ್ಟಣಗಳ ಬೆಳವಣಿಗೆಯಿಂದ ಗ್ರಾಮೀಣ ಬದುಕು ಸಮೃದ್ಧವಾಗಬೇಕು. ಇದೇ ನಮ್ಮ […]

ಸಮಗ್ರ ಸುದ್ದಿ

ಕಲೆಗೆ ಬಲ ತುಂಬಿದ ಪರಮ್‌ ಕಲ್ಚರ್‌; ನಾಳೆ ನೃತ್ಯ ರೂಪದಲ್ಲಿ ಚಕ್ರವರ್ತಿಗಳ ಕಥನದ ʻಪುನರ್ನವʼ ವೈಭವ

ಬೆಂಗಳೂರು: ಭಾರತದ ಶ್ರೀಮಂತ ಇತಿಹಾಸ, ಸಾಂಸ್ಕೃತಿಕ ಪರಂಪರೆ ಹಾಗೂ ಮಹಾನ್ ರಾಜ-ಚಕ್ರವರ್ತಿಗಳ ಸಾಧನೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವುದರ ಜೊತೆಗೆ, ಪ್ರತಿಭಾವಂತ ಕಲಾವಿದರಿಗೆ ಆರ್ಥಿಕ ನೆರವು ಮತ್ತು ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಪರಮ್ ಫೌಂಡೇಶನ್‌ನ […]

ಸಮಗ್ರ ಸುದ್ದಿ

ರಾಜ್ಯ ಸಚಿವ ಸಂಪುಟ ಸಭೆ: 12 ಮಹತ್ವದ ಯೋಜನೆಗಳಿಗೆ ಅನುಮೋದನೆ

ಬೆಂಗಳೂರು: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು (ಅ.29) ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ, ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಮೂಲಸೌಕರ್ಯ ಅಭಿವೃದ್ಧಿ, […]

ಸಮಗ್ರ ಸುದ್ದಿ

ನವೆಂಬರ್ ಮೊದಲ ವಾರದಲ್ಲಿ ಬಸ್ ಪ್ರಯಾಣ ದರ ಏರಿಕೆ ನಿರ್ಧಾರ: ಬೈರತಿ ಸುರೇಶ್

ಬೆಂಗಳೂರು: ನವೆಂಬರ್ ತಿಂಗಳ ಮೊದಲ ವಾರದಲ್ಲಿ ಸರ್ಕಾರಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಗುರುವಾರ ಸಚಿವ ಸಂಪುಟ ಸಭೆಯ […]

ಸಮಗ್ರ ಸುದ್ದಿ

ಆದಿವಾಸಿಗಳ ಕಲ್ಯಾಣಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ: ಸಚಿವ ಸಂಪುಟ ಒಪ್ಪಿಗೆ| ₹33.36 ಕೋಟಿ ಅನುದಾನ

ಬೆಂಗಳೂರು: ರಾಜ್ಯದ ಆದಿವಾಸಿ ಹಾಗೂ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಪ್ರತ್ಯೇಕವಾಗಿ ‘ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮ’ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಸಭೆ […]

ಸಮಗ್ರ ಸುದ್ದಿ

ಎಲ್ಲ ತಾಲ್ಲೂಕು ಹಾಗೂ ಪ್ರಮುಖ ಹೋಬಳಿ ಮಟ್ಟದಲ್ಲಿ ಅಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸಲು ಯೋಜನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಅಗತ್ಯ ಸೌಲಭ್ಯ, ಆರ್ಥಿಕ ನೆರವು ಮತ್ತು ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಗೃಹ, ಮಾಹಿತಿ ಹಾಗೂ […]

You cannot copy content of this page