ಉತ್ತಮ ತರಬೇತಿ, ತರಬೇತುದಾರು ಹಾಗೂ ಸೌಲಭ್ಯಗಳಿದ್ದರೆ ಒಲಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವುದು ಕಷ್ಟವೇನಲ್ಲ
ಬೆಂಗಳೂರು: ಉತ್ತಮ ತರಬೇತಿ, ತರಬೇತುದಾರು ಹಾಗೂ ಸೌಲಭ್ಯಗಳಿದ್ದರೆ ಒಲಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವುದು ಕಷ್ಟವೇನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ 2022 ಮತ್ತು […]
