ಸಮಗ್ರ ಸುದ್ದಿ

ಹಿಂದುಳಿದ, ದಲಿತ ಸಮುದಾಯಗಳ 24 ಮಠಗಳಿಗೆ ಯಲಹಂಕ ಕ್ಷೇತ್ರದಲ್ಲಿ ಭೂಮಿ| ಸ್ವಾಮೀಜಿಗಳಿಂದ ಎಸ್.ಆರ್.ವಿಶ್ವನಾಥ್ ಅವರಿಗೆ ಕೃಪಾಶೀರ್ವಾದ

ಯಲಹಂಕ: ಯಲಹಂಕ ಕ್ಷೇತ್ರದ ದಾಸನಪುರ ಹೋಬಳಿಯ ರಾವುತ್ತನಹಳ್ಳಿ ಗ್ರಾಮದಲ್ಲಿ 24 ಹಿಂದುಳಿದ ಹಾಗೂ ದಲಿತ ಸಮುದಾಯಗಳ ಮಠಗಳಿಗೆ ಭೂಮಿ ನೀಡಿರುವ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಭೂಮಿ ಪಡೆದ 24 ಮಠಾಧೀಶರು ಶಾಸಕ ಎಸ್.ಆರ್.ವಿಶ್ವನಾಥ್ ಅವರ […]

ಸಮಗ್ರ ಸುದ್ದಿ

ಯುದ್ಧ ಸಂಕಷ್ಟದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ರಾಯಭಾರಿಗಳ ಜತೆ ಮಾತುಕತೆ; ಸಚಿವ ಪ್ರಹ್ಲಾದ ಜೋಶಿ

ನವದೆಹಲಿ: ಇರಾನ್-ಇಸ್ರೇಲ್ ಯುದ್ಧ ಸನ್ನಿವೇಶದಲ್ಲಿ ಸಂಕಷ್ಟದಲ್ಲಿ ಸಿಲುಕಿದ ಎಲ್ಲಾ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸನ್ನದ್ಧವಾಗಿದೆ. ಅಲ್ಲಿನ ರಾಯಭಾರಿ ಕಚೇರಿ ಉನ್ನತ ಅಧಿಕಾರಿಗಳ ಜತೆ ಮಾತುಕತೆ ನಡೆಸಿದೆ ಎಂದು ಕೇಂದ್ರ ಆಹಾರ […]

ಸಮಗ್ರ ಸುದ್ದಿ

ಬೆಂಗಳೂರು ದಕ್ಷಿಣ ನಗರ ಪಾಲಿಕೆ ಚುನಾವಣೆ: ಮತದಾರರ ಪಟ್ಟಿ ಪ್ರಕಟಣೆ ಬಗ್ಗೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಡನೆ ಚರ್ಚೆ

ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಮುಂಬರುವ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ದಕ್ಷಿಣ ನಗರ ಪಾಲಿಕೆಯ ಆಯುಕ್ತರು ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಬೆಂಗಳೂರು ದಕ್ಷಿಣ ಆದ ಕೆ.ಎನ್. ರಮೇಶ್ ಅವರು ಎಲ್ಲಾ ಮಾನ್ಯತೆ […]

ಸಮಗ್ರ ಸುದ್ದಿ

ನೈಋತ್ಯ ರೈಲ್ವೆ ಫೆಬ್ರವರಿ 2026ರಲ್ಲಿ ಆದಾಯ ಹಾಗೂ ಸರಕು ಸಾಗಣೆ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ | 2025–26ನೇ ಹಣಕಾಸು ವರ್ಷದ ಫೆಬ್ರವರಿವರೆಗೆ ನೈಋತ್ಯ ರೈಲ್ವೆ ಒಟ್ಟು ₹8,550 ಕೋಟಿ ಆದಾಯ ಗಳಿಕೆ

ಹುಬ್ಬಳ್ಳಿ: ನೈಋತ್ಯ ರೈಲ್ವೆ ಫೆಬ್ರವರಿ 2026 ಹಾಗೂ 2025–26ನೇ ಹಣಕಾಸು ವರ್ಷದ ಫೆಬ್ರವರಿವರೆಗಿನ ಅವಧಿಯಲ್ಲಿ ಸರಕು ಸಾಗಣೆ ಮತ್ತು ಪ್ರಯಾಣಿಕರ ಆದಾಯದಲ್ಲಿ ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿ ಉತ್ತಮ ಆರ್ಥಿಕ ಮತ್ತು ಕಾರ್ಯಾಚರಣೆ ಸಾಧನೆಯನ್ನು ದಾಖಲಿಸಿದೆ. […]

ಸಮಗ್ರ ಸುದ್ದಿ

ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ ಡಾ.ಹೆಚ್.ಸಿ.ಮಹದೇವಪ್ಪ ಭರವಸೆ

ಮೈಸೂರು: ಟಿ. ನರಸೀಪುರದ ಐತಿಹಾಸಿಕ ರೇಷ್ಮೆ ಕಾರ್ಖಾನೆಯನ್ನು ಮುಚ್ಚಲಾಗುತ್ತಿದೆ ಎಂಬ ವದಂತಿಗಳಿಗೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ತೆರೆ ಎಳೆದಿದ್ದಾರೆ. ರೇಷ್ಮೆ ಕಾರ್ಖಾನೆಯನ್ನು ಉಳಿಸಿ ಬೆಳೆಸುವುದು ಸರ್ಕಾರದ ಆದ್ಯತೆಯಾಗಿದ್ದು, ಯಾವುದೇ ಕಾರಣಕ್ಕೂ ಕಾರ್ಖಾನೆಗೆ ಕುಂದು […]

ಸಮಗ್ರ ಸುದ್ದಿ

ಸಚಿವ ಎನ್.ಎಸ್. ಭೋಸರಾಜು ಅವರಿಗೆ ವಿಶ್ವದ 34 ಅಗ್ರಗಣ್ಯ ವಿಜ್ಞಾನಿಗಳಿಂದ ಪತ್ರ| ಜಾಗತಿಕ ವಿಜ್ಞಾನಿಗಳ ಸಮುದಾಯದಿಂದ ಕರ್ನಾಟಕದ ‘ಕ್ಯೂ-ಮಿಂಟ್’ ಯೋಜನೆಗೆ ಬೆಂಬಲ

ಬೆಂಗಳೂರು: ಕರ್ನಾಟಕದ ತಂತ್ರಜ್ಞಾನ ದೂರದೃಷ್ಟಿಗೆ ಜಾಗತಿಕ ಮಟ್ಟದಲ್ಲಿ ಭಾರಿ ಮನ್ನಣೆ ದೊರೆತಿದೆ. ವಿಶ್ವದ ಅತ್ಯಂತ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ 34 ಖ್ಯಾತ ವಿಜ್ಞಾನಿಗಳು, ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ಅವರಿಗೆ […]

ಸಮಗ್ರ ಸುದ್ದಿ

ಮೆಮು ರೈಲುಗಳ ಸಂಚಾರ ಭಾಗಶಃ ರದ್ದು

ಮೈಸೂರು: ರಾಮನಗರಂ ರೈಲ್ವೆ ನಿಲ್ದಾಣದ ಯಾರ್ಡ್‌ನಲ್ಲಿ ಎಂಜಿನಿಯರಿಂಗ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ವಿವಿಧ ಮೆಮು ರೈಲುಗಳ ಸಂಚಾರ ಭಾಗಶಃ ರದ್ದುಗೊಳ್ಳಲಿದೆ. ಮಾರ್ಚ್ 5ರಂದು ಅಶೋಕಪುರಂನಿಂದ ಹೊರಡುವ ರೈಲು ಸಂಖ್ಯೆ 66580 ಅಶೋಕಪುರಂ–ಬೆಂಗಳೂರು ರೈಲು ಚನ್ನಪಟ್ಟಣದವರೆಗೆ ಮಾತ್ರ […]

ಸಮಗ್ರ ಸುದ್ದಿ

ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ಸೂಕ್ತ ನಿರ್ವಹಣೆಗೆ ಆದೇಶ

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸೂಚನೆ ಹಿನ್ನೆಲೆಯಲ್ಲಿ ರಸ್ತೆ ಬದಿ ಹಾಗೂ ರಸ್ತೆ ವಿಭಜಕಗಳಲ್ಲಿ ನೆಡಲಾಗಿದ್ದ ಗಿಡಗಳನ್ನು ಸೂಕ್ತ ನಿರ್ವಹಣೆಗೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು […]

ಸಮಗ್ರ ಸುದ್ದಿ

2030ಕ್ಕೆ 5 ಟ್ರಿಲಿಯನ್ ಮೀರಲಿದೆ ಭಾರತದ ಆರ್ಥಿಕತೆ: ಸಚಿವ ಪ್ರಹ್ಲಾದ ಜೋಶಿ

ನವದೆಹಲಿ: ಭಾರತ ಅತಿ ವೇಗದಲ್ಲಿ ಆರ್ಥಿಕ ಬೆಳವಣಿಗೆ ಹೊಂದುತ್ತಿದ್ದು, 2030ರ ವೇಳೆಗೆ 5 ಟ್ರಿಲಿಯನ್ ಆರ್ಥಿಕತೆಯ ರಾಷ್ಟ್ರವಾಗಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ […]

ಸಮಗ್ರ ಸುದ್ದಿ

ತಂಬಾಕು ಬೆಲೆ ಕುಸಿತ; ಅಧಿಕ ಬೆಲೆಗೆ ಖರೀದಿಸಲು ವರ್ತಕರ ಒಪ್ಪಿಗೆ | ಅಧಿಕಾರಿಗಳು, ವರ್ತಕರು, ತಂಬಾಕು ಮಂಡಳಿ ಅಧಿಕಾರಿಗಳ ಜತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾತುಕತೆ

ಮೈಸೂರು: ರಾಜ್ಯದಲ್ಲಿ ತಂಬಾಕು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಿದೆ. ಈಗಾಗಲೇ ಕೊಟ್ಟ ಮಾತಿನಂತೆ ರೈತರಿನಿಂದ ತಂಬಾಕು ಖರೀದಿ ಮಾಡಬೇಕು ಎಂದು ವರ್ತಕರಿಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. […]

You cannot copy content of this page