ಸಮಗ್ರ ಸುದ್ದಿ

ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಮುಕ್ತಾಯ: 45 ಗಾಯನ ಆಸಕ್ತರಿಗೆ ಗಾಯನ ಟಿಪ್ಸ್ | ಪರಮ್ ಕಲ್ಚರ್ ಹಾಗೂ ಹರಿವಂಶ ಗ್ರೂಪ್ ಸಹಯೋಗದ ಅಪೂರ್ವ ಯತ್ನ

​ಬೆಂಗಳೂರು: ರಾಜಧಾನಿಯ ಕಲಾಭಿಮಾನಿಗಳಿಗೆ ಮತ್ತು ಉದಯೋನ್ಮುಖ ಗಾಯಕರಿಗೆ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ವಿಶೇಷ ಪ್ರಿ-ಕನ್ಸರ್ಟ್ ಸಂಗೀತ ಕಾರ್ಯಾಗಾರ ‘ಭಜ ಮನ’ ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ‘ಪರಮ್ ಕಲ್ಚರ್’ ಸಂಸ್ಥೆಯು ‘ಹರಿವಂಶ ಗ್ರೂಪ್’ ಸಹಯೋಗದೊಂದಿಗೆ ಜಯನಗರದ […]

ಸಮಗ್ರ ಸುದ್ದಿ

ಮಿಮ್ಸ್ ನಲ್ಲಿ ನೂತನ ಲಿಫ್ಟ್, ಶೌಚಾಲಯ ಬ್ಲಾಕ್, ಮಕ್ಕಳ ಆಟದ ವಲಯ ಉದ್ಘಾಟಿಸಿದ ಹೆಚ್.ಡಿ.ಕುಮಾರಸ್ವಾಮಿ

ಮಂಡ್ಯ: ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಮಿಮ್ಸ್) ಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅತ್ಯಾಧುನಿಕ ಲಿಫ್ಟ್, ನೂತನ ಶೌಚಾಲಯ ಬ್ಲಾಕ್, ಮಕ್ಕಳ ಚಿಕಿತ್ಸಾ ವಿಭಾಗದ ಕಟ್ಟಡದ ಮೇಲ್ಚಾವಣಿ ನವೀಕರಣ, ಮಕ್ಕಳ ಆಟದ ವಲಯ ಸೇರಿ ವಿವಿಧ […]

ಸಮಗ್ರ ಸುದ್ದಿ

2047 ರ ವಿಕಸಿತ ಭಾರತ ಸಂಕಲ್ಪ ಸಾಕಾರಕ್ಕೆ ದೇಶ ಸಜ್ಜು- ನಿರ್ಮಲಾ ಸೀತಾರಾಮನ್

ಬೆಂಗಳೂರು: ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ಪ್ರಯಾಸ್ ಜೊತೆಗೆ 2047ರ ವಿಕಸಿತ ಭಾರತದ ಸಂಕಲ್ಪವನ್ನು ಈಡೇರಿಸಲು ದೇಶ ಸಜ್ಜಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವರಾದ ಶ್ರೀಮತಿ ನಿರ್ಮಲಾ […]

ಸಮಗ್ರ ಸುದ್ದಿ

ಮೋದಿ ನೇತೃತ್ವದಲ್ಲಿ ಮನೆ ಮನೆಗೂ ತಲುಪಿದ ಕೇಂದ್ರದ ಯೋಜನೆಗಳು|ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತ ಸಾಕಾರ; ಹೆಚ್.ಡಿ.ಕುಮಾರಸ್ವಾಮಿ

ಮಂಡ್ಯ:ಕಳೆದ 12 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಾವಧಿಯಲ್ಲಿ ಪ್ರತಿಯೊಬ್ಬ ಪ್ರಜೆಯ ಮನೆಬಾಗಿಲಿಗೆ ಕೇಂದ್ರ ಸರ್ಕಾರದ ಯೋಜನೆಗಳು ತಲುಪಿವೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು. ನೇರ ನಗದು ವರ್ಗಾವಣೆ, […]

ಸಮಗ್ರ ಸುದ್ದಿ

ಧರೆಗುರುಳಿದ ಮರಗಳ ತೆರವು ಕಾರ್ಯ ಚುರುಕುಗೊಳಿಸಿ: ಜಗದೀಶ್.ಜಿ

ಬೆಂಗಳೂರು: ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಳೆ-ಗಾಳಿಗೆ ಧರೆಗುರುಳುವ ಮರ ಹಾಗೂ ರೆಂಬೆ ಕೊಂಬೆಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದ್ದು, ಬೆಂಗಳೂರು ನಗರವು ಜನನಿಬಿಡ ಹಾಗೂ ಹೆಚ್ಚಾಗಿ ವಾಹನ ಓಡಾಡುವುದರಿಂದ ಮರಗಳು ರಸ್ತೆಗೆ ಬಿದ್ದಲ್ಲಿ ಕ್ಷಣಾರ್ಧದಲ್ಲಿ […]

ಸಮಗ್ರ ಸುದ್ದಿ

ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ – ಇ-ಖಾತಾ ಸೇವೆ ಮತ್ತಷ್ಟು ಸುಲಭ: 5 ವಾರಗಳಲ್ಲಿ 5,351 ಅರ್ಜಿಗಳ ವಿಲೇವಾರಿ, ಬಾಕಿ ಅರ್ಜಿಗಳ ಇತ್ಯರ್ಥಕ್ಕೆ ವೇಗ

ಬೆಂಗಳೂರು:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಭೂ ಗ್ಯಾರಂಟಿ ಯೋಜನೆಯಡಿ ಆರಂಭಿಸಿರುವ “ನನ್ನ ಇ-ಖಾತಾ, ನನ್ನ ಹಕ್ಕು” ಅಭಿಯಾನಕ್ಕೆ ನಾಗರಿಕರಿಂದ ಉತ್ತಮ ಸ್ಪಂದನೆ ಸಿಗುತ್ತಿದ್ದು, ಕಳೆದ 5 ವಾರಗಳಲ್ಲಿ 5,351 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಗ್ರೇಟರ್ ಬೆಂಗಳೂರು […]

ಸಮಗ್ರ ಸುದ್ದಿ

ಕೋಲಾರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವ್ಯ ಮ್ಯೂಸಿಯಂ ನಿರ್ಮಾಣಕ್ಕೆ ಸರ್ಕಾರದ ಹಸಿರು ನಿಶಾನೆ: ಜ್ಞಾನ ಮತ್ತು ಸಂಪನ್ಮೂಲ ಕೇಂದ್ರವಾಗಿ ರೂಪುಗೊಳ್ಳಲಿರುವ ಅಧ್ಯಯನ ಕೇಂದ್ರ

ಕೋಲಾರ: ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ, ಹೋರಾಟ ಮತ್ತು ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಕೋಲಾರ ಜಿಲ್ಲೆಯಲ್ಲಿ ಭವ್ಯವಾದ ಮ್ಯೂಸಿಯಂ (ವಸ್ತುಸಂಗ್ರಹಾಲಯ) ನಿರ್ಮಾಣ ಮಾಡಲು ರಾಜ್ಯ ಸರ್ಕಾರ […]

ಸಮಗ್ರ ಸುದ್ದಿ

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ | ಪ್ರತಿಪಕ್ಷಗಳ ವದಂತಿಗಳಿಗೆ ಕಿವಿಗೊಡಬೇಡಿ

ಬೆಂಗಳೂರು: ಕಾಂಗ್ರೆಸ್ ಸರಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ “ಗೃಹಲಕ್ಷ್ಮಿ” ಮತ್ತು “ಗೃಹಜ್ಯೋತಿ” ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಡಿ. […]

ಸಮಗ್ರ ಸುದ್ದಿ

ಸೋಲದೇವನಹಳ್ಳಿ ರೈಲು ನಿರ್ವಹಣಾ ಡೆಪೊ ನಿರ್ಮಾಣಕ್ಕೆ ‘ಬೈ-ರೈಡ್’ (Bi-RIDE) ನಿಂದ ಟೆಂಡರ್‌ ಆಹ್ವಾನ| ಬೆಂಗಳೂರು ಉಪನಗರ ರೈಲು ಯೋಜನೆಗೆ ಮಹತ್ವದ ಮೈಲಿಗಲ್ಲು

ಬೆಂಗಳೂರು: ಬೆಂಗಳೂರು ನಗರದ ಉಪನಗರ ರೈಲು ಸೇವೆಗಳ ಕಾರ್ಯಾಚರಣೆಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸಲಿರುವ ಸೋಲದೇವನಹಳ್ಳಿ ರೈಲು ನಿರ್ವಹಣಾ ಘಟಕದ (Train Maintenance Depot) ನಿರ್ಮಾಣಕ್ಕಾಗಿ ಬೆಂಗಳೂರು ಇಂಟಿಗ್ರೇಟೆಡ್ ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಎಂಟರ್‌ಪ್ರೈಸಸ್ (Bi-RIDE) ಟೆಂಡರ್ […]

ಸಮಗ್ರ ಸುದ್ದಿ

ವಿಕಸಿತ ಭಾರತ 2047ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ದಿಕ್ಸೂಚಿ|ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್

​ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಆತ್ಮನಿರ್ಭರತೆಯತ್ತ ಮುನ್ನಡೆಯುತ್ತಿದ್ದು, ‘ವಿಕಸಿತ ಭಾರತ 2047’ರ ಗುರಿ ತಲುಪಲು ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆಗಳು ಪ್ರಮುಖ ಪಾತ್ರ ವಹಿಸಲಿವೆ ಎಂದು ಕೇಂದ್ರ ವಿಜ್ಞಾನ ಮತ್ತು […]

You cannot copy content of this page