ಮೀಸಲಾತಿ ರಕ್ಷಣೆಗೆ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ: ಡಾ. ಜಿ. ಪರಮೇಶ್ವರ|ಶೋಷಿತ ಸಮುದಾಯಗಳ ಸಾಮಾಜಿಕ, ಆರ್ಥಿಕ ಪ್ರಗತಿಗೆ ಶಿಕ್ಷಣ ಮತ್ತು ಮೀಸಲಾತಿ ಅತ್ಯಗತ್ಯ
ಬೆಂಗಳೂರು:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳವನ್ನು ರದ್ದುಗೊಳಿಸಿರುವ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಅನುಮತಿ ಅರ್ಜಿ (ಎಸ್ಎಲ್ಪಿ) ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಪರಿಶಿಷ್ಟ ಜಾತಿ ಮತ್ತು […]
