ಬ್ರಿಡ್ಜ್ ಟು ಬೆಂಗಳೂರು: ಕರ್ನಾಟಕದ ಕ್ರಮಕ್ಕೆ ರಾಜತಾಂತ್ರಿಕರ ಮೆಚ್ಚುಗೆ |ʼತಂತ್ರಜ್ಞಾನದ ಜೊತೆಗೆ ವ್ಯಾಪಾರ, ನಾವೀನ್ಯತೆ, ಜನರ ಸಹಯೋಗ ಹಾಗೂ ವಿಶ್ವದೊಂದಿಗಿನ ಪಾಲುದಾರಿಕೆಯತ್ತ ಕರ್ನಾಟಕದ ಒಲವು: ಮುಖ್ಯಮಂತ್ರಿ ಸಿದ್ದರಾಮಯ್ಯ
ನವದೆಹಲಿ: ʼತಂತ್ರಜ್ಞಾನದ ಜೊತೆಗೆ ವ್ಯಾಪಾರ, ನಾವೀನ್ಯತೆ, ಜನರ ಸಹಯೋಗ ಹಾಗೂ ವಿಶ್ವದೊಂದಿಗಿನ ಪಾಲುದಾರಿಕೆಯತ್ತ ಕರ್ನಾಟಕ ಆಸಕ್ತಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ನಡೆದ ಬ್ರಿಡ್ಜ್ ಟು ಬೆಂಗಳೂರು: ವಿವಿಧ […]
