ಸಮಗ್ರ ಸುದ್ದಿ

ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್‌ ತಡೆಯಲು ಲಸಿಕೆ ಅಭಿಯಾನಕ್ಕೆ ಚಾಲನೆ | 14 ವರ್ಷ ಮೇಲ್ಪಟ್ಟ ಬಾಲಕಿಯರಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಲು ತಯಾರಿ

ಬೆಂಗಳೂರು: ದೇಶದಲ್ಲಿ ಬಾಲಕಿಯರ ಆರೋಗ್ಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಲು ಮುಂದಾಗಿರುವ ಸರ್ಕಾರ ಈಗ ಗರ್ಭಕಂಠ ಕ್ಯಾನ್ಸರ್‌ ತಡೆಗೆ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಕೇಂದ್ರ ಸರ್ಕಾರದ ಆಶಯದಂತೆ […]

ಸಮಗ್ರ ಸುದ್ದಿ

ಮೇಲ್ದರ್ಜೆಗೇರಿದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶೀಘ್ರದಲ್ಲಿ ಎಲ್ಲಾ ಸೌಲಭ್ಯ : ಸಚಿವ ದಿನೇಶ್ ಗುಂಡೂರಾವ್

ಉತ್ತರ ಕನ್ನಡ ಜಿಲ್ಲೆಯಲ್ಲಿ 4 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಕೆಗೊಂಡಿದ್ದು, ಅವುಗಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಶೀಘ್ರದಲ್ಲಿಯೇ ಪೂರೈಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ […]

ಸಮಗ್ರ ಸುದ್ದಿ

ಪಶು ಸಂಗೋಪನೆ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು-ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೀದರ್: ಗ್ರಾಮೀಣ ಭಾರತವು ಸಂಪೂರ್ಣ ಕೃಷಿ ಆಧಾರಿತವಾಗಿದ್ದು, ಪಶು ಸಂಗೋಪನೆಯೇ ಗ್ರಾಮೀಣ ಆರ್ಥಿಕ ಅಭಿವೃದ್ಧಿಗೆ ಬೆನ್ನೆಲುಬು ಆಗಿದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.  ಅವರು ಇಂದು ಪಶುವೈದ್ಯಕೀಯ, ಪಶು ಹಾಗೂ […]

ಸಮಗ್ರ ಸುದ್ದಿ

ನೂತನ ಆವಿಷ್ಕಾರ, ಸಂಶೋಧನೆ, ಪ್ರತಿಭಾವಂತರ ಕಾಯಕ ಭೂಮಿ ಕರ್ನಾಟಕ: ಡಿಸಿಎಂ ಡಿ.ಕೆ. ಶಿವಕುಮಾರ್| 6,50,000 ಉದ್ಯೋಗಿಗಳಿಗೆ 2023-2024 ರಲ್ಲಿ ಎಐ ಕೌಶಲ್ಯಗಳ ಕುರಿತು ತರಬೇತಿ

ಬೆಂಗಳೂರು: ಕರ್ನಾಟಕ ರಾಜ್ಯ ಸಂಶೋಧನೆಗೆ, ನೂತನ ಆವಿಷ್ಕಾರಗಳಿಗೆ, ಉದ್ಯೋಗಗಳಿಗೆ ಹಾಗೂ ಪ್ರತಿಭಾವಂತರಿಗೆ ಕಾಯಕ ಭೂಮಿಯಾಗಿದೆ. ಕರ್ನಾಟಕವು 875 ಕ್ಕೂ ಹೆಚ್ಚು ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು (ಜಿಸಿಸಿ) ಹೊಂದಿದೆ. ಡಿಜಿಟಲ್ ಮಾಧ್ಯಮ ಕಂಪನಿಗಳಿಗೆ ನೆಲೆಯಾಗಿ ನಮ್ಮ […]

ಸಮಗ್ರ ಸುದ್ದಿ

ಬೆಂಗಳೂರು ಜಿಎಎಫ್ ಎಕ್ಸ್-2026ರ 7ನೇ ಆವೃತ್ತಿ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ |ಕರ್ನಾಟಕವನ್ನು ಜಾಗತಿಕ ‘ಡಿಜಿಟಲ್ ಕಂಟೆಂಟ್’ ಹಬ್ ಆಗಿ ರೂಪಿಸುವುದೇ ಸರ್ಕಾರದ ಆದ್ಯತೆ: ಸಿಎಂ

ಬೆಂಗಳೂರು: ಕರ್ನಾಟಕವು ಈಗಾಗಲೇ ಐಟಿ-ಬಿಟಿ ಕ್ಷೇತ್ರದಲ್ಲಿ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದೆ. ಈಗ ಅನಿಮೇಷನ್, ವಿಶ್ಯುವಲ್ ಎಫೆಕ್ಟ್ಸ್ ಗೇಮಿಂಗ್ ಮತ್ತು ಕಾಮಿಕ್ಸ್ (AVGC) ವಲಯದಲ್ಲಿ ರಾಜ್ಯವನ್ನು ಜಾಗತಿಕ ನಾಯಕನನ್ನಾಗಿ ಮಾಡುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಯುಕೆಯ ನ್ಯೂ ಕ್ಯಾಸಲ್ ವಿಶ್ವವಿದ್ಯಾಲಯಕ್ಕೆ ಭೇಟಿ: ಜಲಾನಯನ ನಿರ್ವಹಣೆಯಲ್ಲಿ ಎಐ ಅಳವಡಿಕೆಗೆ ಮಹತ್ವದ ಚರ್ಚೆ

​ನ್ಯೂ ಕ್ಯಾಸಲ್ (ಯುಕೆ): ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ರಾಜ್ಯದ ಜಲಾನಯನ ಅಭಿವೃದ್ಧಿ ಇಲಾಖೆಯ ಉನ್ನತ ಮಟ್ಟದ ನಿಯೋಗವು ಯುಕೆಯ ಪ್ರತಿಷ್ಠಿತ ನ್ಯೂ ಕ್ಯಾಸಲ್ ವಿಶ್ವವಿದ್ಯಾಲಯದ ‘ಸ್ಕೂಲ್ ಆಫ್ ಕಂಪ್ಯೂಟಿಂಗ್’ ವಿಭಾಗಕ್ಕೆ […]

ಸಮಗ್ರ ಸುದ್ದಿ

ಜಿಬಿಎ ಆವರಣದಲ್ಲಿ ಸುಸಜ್ಜಿತ ಕ್ಯಾಂಟೀನ್ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ : ಮಹೇಶ್ವರ್ ರಾವ್

ಬೆಂಗಳೂರು : ಜಿಬಿಎ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿ ಮತ್ತು ಕಚೇರಿಗೆ ಭೇಟಿ ನೀಡುವ ನಾಗರಿಕರ ಅನುಕೂಲಕ್ಕಾಗಿ ಜಿಬಿಎ ಆವರಣದಲ್ಲಿ ಸುಸಜ್ಜಿತ ಕ್ಯಾಂಟೀನ್ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದು ಜಿಬಿಎ ಮುಖ್ಯ […]

ಸಮಗ್ರ ಸುದ್ದಿ

ರೈತರಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಸಲು ಬದ್ಧ: ಸಚಿವ ಕೆ.ಜೆ.ಜಾರ್ಜ್ | ಗ್ಯಾರಂಟಿ ಯೋಜನೆಗಳಿಂದಲೇ ತಲಾ ಆದಾಯದಲ್ಲಿ ರಾಜ್ಯವು ದೇಶಕ್ಕೆ ನಂಬರ್ 1

ಬೆಂಗಳೂರು: ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆ ನಿರಂತರ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಬದ್ಧವಾಗಿದ್ದು, ಅದಕ್ಕಾಗಿ ಕುಸುಮ-ಸಿ ಯೋಜನೆಯಡಿ ಕೃಷಿ ಫೀಡರ್ ಗಳ ಸೌರೀಕರಣ ಕಾರ್ಯವನ್ನು ತ್ವರಿತಗೊಳಿಸಲಾಗುತ್ತಿದೆ ಎಂದು […]

ಸಮಗ್ರ ಸುದ್ದಿ

ರಾಜ್ಯದ ಗ್ರಾಮೀಣ ಭಾಗದಲ್ಲಿ ನಬಾರ್ಡ್ ಆರೋಗ್ಯ ಜಾಗೃತಿ ಅಭಿಯಾನಗಳನ್ನು ನಡೆಸಲಿ: ದಿನೇಶ್ ಗುಂಡೂರಾವ್ | ಗ್ರಾಮೀಣ ಭಾಗದ ಅಭಿವೃದ್ಧಿಗೆ ನಬಾರ್ಡ್ ಕೊಡುಗೆ ಅನನ್ಯ

ಬೆಂಗಳೂರು: ಬೆಂಗಳೂರಿನ ನಬಾರ್ಡ್ ಪ್ರಾದೇಶಿಕ ಕಚೇರಿಯಲ್ಲಿ, ನಬಾರ್ಡ್ ವತಿಯಿಂದ ಕೃಷಿ ಸಂಸ್ಕರಣೆಯಲ್ಲಿ ಮಹಿಳಾ ರೈತರು ಮತ್ತು ಎಂ.ಎಸ್.ಎಂ.ಇ ಗಳ ಬಲವರ್ಧನೆಗೆ ಸಮಗ್ರ ಸಾಲ ವ್ಯವಸ್ಥೆ ಕುರಿತು ನಡೆದ State Credit Seminar – 2026 […]

ಸಮಗ್ರ ಸುದ್ದಿ

ಮಹಿಳಾ ಮಾನಸಿಕ ಆರೋಗ್ಯ ಶೃಂಗಸಭೆ|ಆರೋಗ್ಯಕರ ರಾಷ್ಟ್ರಕ್ಕೆ ಶಕ್ತಿಶಾಲಿಯಾದ ಭವಿಷ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ

ಬೆಂಗಳೂರು:ಆರೋಗ್ಯಕರ ಕುಟುಂಬಗಳು ಆರೋಗ್ಯಕರ ರಾಷ್ಟ್ರವನ್ನು ನಿರ್ಮಿಸುತ್ತವೆ. ಆರೋಗ್ಯಕರ ರಾಷ್ಟ್ರವು ಶಕ್ತಿಶಾಲಿ ಭವಿಷ್ಯವನ್ನು ನಿರ್ಮಿಸುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ […]

You cannot copy content of this page