ಹೊಸ ಎಂಎಸ್ಎಂಇ ನೀತಿಯಲ್ಲಿ ಎಐ ಮತ್ತು ಡಿಜಿಟಲ್ ಮಾರ್ಗಸೂಚಿ ಅಳವಡಿಸಲು ಚಿಂತನೆ: ರೋಹಿಣಿ ಸಿಂಧೂರಿ |ಕಾಸಿಯಾದಲ್ಲಿ ಎಂಎಸ್ಎಂಇ ಪ್ರತಿನಿಧಿಗಳೊಂದಿಗೆ ಸಂವಾದ
ಬೆಂಗಳೂರು: ಕರ್ನಾಟಕ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ನೀತಿಯಲ್ಲಿ ಸ್ಥಳೀಯ ಉತ್ಪಾದಕರನ್ನು ಭವಿಷ್ಯದ ಸವಾಲುಗಳಿಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಎಂಎಸ್ಎಂಇಗಳಿಗಾಗಿ ನಿರ್ದಿಷ್ಟ ಎಐ ಮತ್ತು ಡಿಜಿಟಲ್ ಮಾರ್ಗಸೂಚಿಯನ್ನು ಅಳವಡಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು […]
