183 ಗ್ರಾಮಗಳಲ್ಲಿ ನೀರಿನ ಸಮಸ್ಯೆ, 31 ಗ್ರಾಮಗಳಿಗೆ ಟ್ಯಾಂಕರ್ ನೀರು | ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಮುಖಾಂತರ ಪಡೆಯಲಾಗುವುದಲ್ಲದೆ, ಅಗತ್ಯವಿರುವ ಸ್ಥಳದಲ್ಲಿ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲು ರಾಜ್ಯದ […]
