ಸಮಗ್ರ ಅಭಿವೃದ್ಧಿಗೆ ಪೂರಕವಾದ ಪ್ರಗತಿಪರ ಬಜೆಟ್ – ಸಚಿವ ಜಮೀರ್ ಅಹಮದ್ ಖಾನ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿದೆ. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಆಶಯದೊಂದಿಗೆ ಎಲ್ಲರ ಹಿತ ಕಾಯುವ ಬಜೆಟ್ ಇದಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ […]
