ಸಮಗ್ರ ಸುದ್ದಿ

ಅತ್ಯುತ್ತಮ ಬಜೆಟ್ : ಬೈರತಿ ಸುರೇಶ್ ಬಣ್ಣನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ದಾಖಲೆಯ 17 ನೇ ಬಜೆಟ್ ಅತ್ಯುತ್ತಮವಾಗಿದ್ದು, ಇದು ಸಮತೋಲಿತ, ಸಮಪಾಲು-ಸಮಬಾಳ್ವೆಯ ಆಯವ್ಯಯವಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಬಣ್ಣಿಸಿದ್ದಾರೆ. ಬಜೆಟ್ ಬಗ್ಗೆ […]

ಸಮಗ್ರ ಸುದ್ದಿ

ಜನರ ಭರವಸೆಗಳನ್ನು ಈಡೇರಿಸುವ ಜೊತೆಗೆ ವಿತ್ತೀಯ ಶಿಸ್ತನ್ನೂ ಪಾಲಿಸಲಾಗಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯರಾಜ್ಯದಲ್ಲಿ 56432 ಹುದ್ದೆಗಳನ್ನು ಹಂತಹಂತವಾಗಿ ಭರ್ತಿ

ಬೆಂಗಳೂರು: 2026-27 ನೇ ಆಯವ್ಯಯದಲ್ಲಿ ರಾಜ್ಯದ ಜನರ ಭರವಸೆಗಳನ್ನು ಈಡೇರಿಸುವ ಜೊತೆಗೆ ವಿತ್ತೀಯ ಶಿಸ್ತನ್ನೂ ಪಾಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಗೃಹ ಕಛೇರಿ ಕೃಷ್ಣಾದಲ್ಲಿ 2026 – 2027ನೇ ಸಾಲಿನ ಬಜೆಟ್ […]

ಸಮಗ್ರ ಸುದ್ದಿ

ಹದಿನೇಳನೇ ದಾಖಲೆ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ; ಶಿಕ್ಷಣ ಕ್ಷೇತ್ರಕ್ಕೆ 47,224 ಕೋಟಿ ರೂ. ಮೀಸಲು | 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣದ ಬಳಕೆಗೆ ನಿಷೇಧ – ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ| 12 ನೂತನ ಪೊಲೀಸ್ ಠಾಣೆ ಸ್ಥಾಪನೆಗೆ ಅನುಮತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2026-27 ನೇ ಸಾಲಿನಲ್ಲಿ 4.48 ಲಕ್ಷ ರೂಪಾಯಿ ಬಜೆಟ್ ಮಂಡಿಸಿದ್ದಾರೆ. 17ನೇ ಬಜೆಟ್ ಮಂಡನೆ ಮಾಡುವ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಗೆ ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ಎಲ್ಲ ಕ್ಷೇತ್ರಗಳನ್ನೊಳಗೊಂಡ ಸಮಗ್ರ ಬಜೆಟ್ : ಗೃಹ ಸಚಿವ ಪರಮೇಶ್ವರ

ಬೆಂಗಳೂರು: 2026-27ನೇ ಬಜೆಟ್ ವಿವಿಧ ಇಲಾಖೆಗಳಲ್ಲಿನ 56 ಸಾವಿರ ಹುದ್ದೆಗಳ ನೇಮಕಾತಿ ಸೇರಿದಂತೆ ಎಲ್ಲ ಕ್ಷೇತ್ರಗಳನ್ನು ಒಳಗೊಂಡ ಸಮಗ್ರ ಬಜೆಟ್ ಆಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ […]

ಸಮಗ್ರ ಸುದ್ದಿ

ಮುಖ್ಯಮಂತ್ರಿ ಸೌರ ಕೃಷಿ ಯೋಜನೆʼಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಶ್ಲಾಘನೆ | ಕೃಷಿಗೆ ಹಗಲು ವೇಳೆ ವಿದ್ಯುತ್‌ ಪೂರೈಕೆಗೆ ‘ಮುಖ್ಯಮಂತ್ರಿ ಸೌರ ಕೃಷಿ ಯೋಜನೆʼ |2026-27ನೇ ಸಾಲಿನಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರಗಳ ಘೋಷಣೆ

ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼ ಎಂಬ ಹೊಸ ಕಾರ್ಯಕ್ರಮವನ್ನು ಘೋಷಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ 7 ತಾಸು ವಿದ್ಯುತ್ […]

ಸಮಗ್ರ ಸುದ್ದಿ

ಸಣ್ಣ ನೀರಾವರಿ ಹಾಗೂ ವಿಜ್ಞಾನ-ತಂತ್ರಜ್ಞಾನ ಕ್ಷೇತ್ರಕ್ಕೆ ಬಂಪರ್ ಕೊಡುಗೆ: ಬಜೆಟ್ ಸ್ವಾಗತಿಸಿದ ಸಚಿವ ಎನ್.ಎಸ್. ಬೋಸರಾಜು| ‘ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ’ದ ಆಶಯಕ್ಕೆ ಬಜೆಟ್ ಪೂರಕ

ಬೆಂಗಳೂರು: “ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ” ಎಂಬ ನಮ್ಮ ಸರ್ಕಾರದ ಮೂಲ ಆಶಯಕ್ಕೆ ತಕ್ಕಂತೆ ಅತ್ಯುತ್ತಮ ಬಜೆಟ್‌ ಅನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮಂಡಿಸಿದ್ದಾರೆ ಎಂದು ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ […]

ಸಮಗ್ರ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ |ಕೆಎಸ್.ಆರ್.ಟಿ.ಸಿ 144 ಬಿಎಸ್-VI ನಗರ ಸಾರಿಗೆ ಬಸ್ ಖರೀದಿಸಲು ಅನುಮೋದನೆ | ನೇರ ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸಲು ಸರ್ಕಾರ ಬದ್ಧ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 144 BS-VI ನಗರ ಸಾರಿಗೆ ಡೀಸೆಲ್ ಬಸ್ಸುಗಳನ್ನು ರೂ.62.00 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು […]

ಸಮಗ್ರ ಸುದ್ದಿ

ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ. ಕೆ.ರವಿ

ಬೆಂಗಳೂರು:ಸಮ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳು ಬಹು ಮುಖ್ಯ ಪಾತ್ರವನ್ನು ವಹಿಸುತ್ತವೆ. ಹಾಗಾಗಿ ಮಾಧ್ಯಮಗಳು ಸಮಾಜದಲ್ಲಿ ಅವಕಾಶ ವಂಚಿತ ಸಮುದಾಯಗಳ ಪರವಾಗಿ ಧ್ವನಿ ಎತ್ತಬೇಕು ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ (ಕೋಲಾರ) ಕುಲಪತಿಗಳಾದ ಪ್ರೊ. ಬಿ.ಕೆ.ರವಿ […]

ಸಮಗ್ರ ಸುದ್ದಿ

ಮಾಧ್ಯಮಗಳು ಇಂದು ಬಹುಮುಖಿಯಾಗಿ ಕಾರ್ಯ ನಿರ್ವಹಿಸಬೇಕು : ಡಿ.ಉಮಾಪತಿ

ಬೆಂಗಳೂರು: ಬಹುತೇಕ ಸುದ್ದಿ ಮನೆಗಳಲ್ಲಿ ನಿರ್ಣಯಗಳನ್ನು ತೆಗೆದುಕೊಳ್ಳಲು, ಮಹಿಳೆಯರು, ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದಿರುವವರಿಗೆ ಇಂದಿಗೂ ಅವಕಾಶ ವಿರಳವಾಗಿದೆ. ಏಕಮುಖಿ ವಾತಾವರಣ ನಿರ್ಮಾಣವಾಗಿದೆ. ಮಾಧ್ಯಮಗಳು ನಿಷ್ಪಕ್ಷಪಾತವಾಗಿ ಸಾಮಾಜಿಕ ಜವಾಬ್ದಾರಿಯನ್ನು ಮೆರೆಯಬೇಕಾದಲ್ಲಿ ಸುದ್ದಿ ಮನೆಗಳ ಪರಿಸರ […]

ಸಮಗ್ರ ಸುದ್ದಿ

ಹೋಳಿ ಹಬ್ಬದ ಪ್ರಯಾಣಿಕರ ದಟ್ಟಣೆ ನಿವಾರಣೆ: ಯಶವಂತಪುರ – ಬಿಕಾನೆರ್ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು: ಹೋಳಿ ಹಬ್ಬದ ನಂತರದ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ, ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ರಾಜಸ್ಥಾನದ ಬಿಕಾನೆರ್ ನಡುವೆ ಎರಡೂ ದಿಕ್ಕುಗಳಲ್ಲಿ ತಲಾ ಮೂರು […]

You cannot copy content of this page