ಏರ್ ಬಸ್ ಇಂಡಿಯಾ ಟೆಕ್ನಾಲಜಿ ಸೆಂಟರ್ ಉದ್ಘಾಟನೆ | ರಾಜ್ಯದಲ್ಲಿ ವೈಮಾಂತರಿಕ್ಷ ಮತ್ತು ರಕ್ಷಣೆ ಹಾಗೂ ಮಾಹಿತಿ ತಂತ್ರಜ್ಞಾನ ವಲಯಗಳ ಬೆಳವಣಿಗೆಗೆ ಪೂರಕ – ಸಚಿವ ಎಂ.ಬಿ.ಪಾಟೀಲ
ಬೆಂಗಳೂರು: ಬೆಂಗಳೂರು ನಗರದ ಕಾಡುಗೋಡಿ ಸಮೀಪದ ಟೈಟಾನಿಯಂ ಟೆಕ್ ಪಾರ್ಕ್ ಪ್ರದೇಶದಲ್ಲಿ ಏರ್ ಬಸ್ ಕಂಪನಿ ನಿರ್ಮಿಸಿರುವ ಅತ್ಯಾಧುನಿಕ `ಏರ್ ಬಸ್ ಇಂಡಿಯಾ ಟೆಕ್ನಾಲಜಿ ಸೆಂಟರ್’ ಅನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ […]
