ಸೋಂಪುರ ಕೆರೆ ಉಳಿವಿಗೆ ಐತಿಹಾಸಿಕ ಹೆಜ್ಜೆ: 11.62 ಕೋಟಿ ರೂ. ವೆಚ್ಚದ ಒಳಚರಂಡಿ ನೀರು ಪಂಪಿಂಗ್ ಘಟಕಕ್ಕೆ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಚಾಲನೆ
ಬೆಂಗಳೂರು : ಜಲಮಂಡಳಿ ವತಿಯಿಂದ ನಿರ್ಮಿಸಲಾಗುತ್ತಿರುವ ಎಂಟು ಎಂಎಲ್ಡಿ ಸಾಮರ್ಥ್ಯದ ಒಳಚರಂಡಿ ನೀರು ಪಂಪಿಂಗ್ ಸ್ಟೇಷನ್ ಕಾಮಗಾರಿ ಸೋಂಪುರ ಕೆರೆಯ ಸಂರಕ್ಷಣೆಯಲ್ಲಿ ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಮಾನ್ಯ ಕರ್ನಾಟಕ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ […]
