ಸಮಗ್ರ ಸುದ್ದಿ

ಸೋಂಪುರ ಕೆರೆ ಉಳಿವಿಗೆ ಐತಿಹಾಸಿಕ ಹೆಜ್ಜೆ: 11.62 ಕೋಟಿ ರೂ. ವೆಚ್ಚದ ಒಳಚರಂಡಿ ನೀರು ಪಂಪಿಂಗ್ ಘಟಕಕ್ಕೆ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಚಾಲನೆ

ಬೆಂಗಳೂರು : ಜಲಮಂಡಳಿ ವತಿಯಿಂದ ನಿರ್ಮಿಸಲಾಗುತ್ತಿರುವ ಎಂಟು ಎಂಎಲ್‌ಡಿ ಸಾಮರ್ಥ್ಯದ ಒಳಚರಂಡಿ ನೀರು ಪಂಪಿಂಗ್‌ ಸ್ಟೇಷನ್‌ ಕಾಮಗಾರಿ ಸೋಂಪುರ ಕೆರೆಯ ಸಂರಕ್ಷಣೆಯಲ್ಲಿ ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಮಾನ್ಯ ಕರ್ನಾಟಕ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ […]

ಸಮಗ್ರ ಸುದ್ದಿ

ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ| ಮಹಿಳಾ ಸಿಬ್ಬಂದಿಗಳಿಂದ ವಂದೇ ಭಾರತ್ ಎಕ್ಸ್ ಪ್ರೆಸ್ ನಿರ್ವಹಣೆ

ಬೆಂಗಳೂರು: ಬೆಂಗಳೂರು ವಿಭಾಗದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು ಡಾ. ಎಂ.ಜಿ.ಆರ್. ಚೆನ್ನೈ ಸೆಂಟ್ರಲ್- ಮೈಸೂರು ವಂದೇ ಭಾರತ್ ಎಕ್ಸ್ ಪ್ರೆಸ್ ಅನ್ನು ಬೆಂಗಳೂರು ಮತ್ತು ಮೈಸೂರು ನಡುವೆ ಮಹಿಳಾ ಸಿಬ್ಬಂದಿಗಳೇ […]

ಸಮಗ್ರ ಸುದ್ದಿ

ಸ್ಥಳೀಯ ಪ್ರತಿಭೆಗಳನ್ನು ಗುರುತಿಸಲು ಸಂಸದರ ಕ್ರೀಡಾ ಮಹೋತ್ಸವ ಸಹಕಾರಿ:ಬಸವರಾಜ ಬೊಮ್ಮಾಯಿ

ಹಾವೇರಿ: ಸ್ಥಳೀಯ ಪ್ರತಿಭೆಗಳನ್ನು ಗುರುತಿಸಲು ಸಂಸದರ ಕ್ರೀಡಾ ಮಹೋತ್ಸವ ಏರ್ಪಡಿಸಲಾಗಿದ್ದು, ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದವರನ್ನು ರಾಷ್ಟ್ರೀಯ ಮಟ್ಟಕ್ಕೆ ಹೋಗಲು ಅವಕಾಶ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು […]

ಸಮಗ್ರ ಸುದ್ದಿ

ಮಹಿಳಾ ದಿನಾಚರಣೆ ದಿನವೇ ಸಿಲಿಂಡರ್ ಬೆಲೆ ಏರಿಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಖಂಡನೆ

ಬೆಂಗಳೂರು:ಮಹಿಳಾ ದಿನಾಚರಣೆಯ ದಿನವೇ ದೇಶದ ಮಹಿಳೆಯರಿಗೆ ಕೇಂದ್ರದ ಬಿಜೆಪಿ ಸರ್ಕಾರ ಅಡುಗೆ ಅನಿಲದ ಬೆಲೆ ಏರಿಕೆ ಎಂಬ “ಉಡುಗೊರೆ” ನೀಡಿದೆ. ಕೇಂದ್ರದ ಈ ಕ್ರಮ ಅತ್ಯಂತ ದುಃಖಕರ ಹಾಗೂ ಖಂಡನೀಯಎಂದು ಮಹಿಳಾ ಮತ್ತು ಮಕ್ಕಳ […]

ಸಮಗ್ರ ಸುದ್ದಿ

ನಿರಂತರ ಸಾಮೂಹಿಕ ಸ್ವಚ್ಛತೆ ಕಾರ್ಯದಿಂದ ನಗರ ನೈರ್ಮಲ್ಯ ಹಾಗೂ ಸುಂದರತೆ ಸಾಧ್ಯ: ರಾಜೇಂದ್ರ ಚೋಳನ್ |ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಮಗ್ರ ಸ್ವಚ್ಛತಾ ಕಾರ್ಯಾಚರಣೆ

ಬೆಂಗಳೂರು: ನಗರವನ್ನು ಸ್ವಚ್ಛ ಹಾಗೂ ಆರೋಗ್ಯಕರವಾಗಿಡುವ ಉದ್ದೇಶದಿಂದ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಆರು ವಿಧಾನಸಭಾ ಕ್ಷೇತ್ರಗಳ ವಿವಿಧ ಪ್ರಮುಖ ಸ್ಥಳಗಳಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ ಹಾಗೂ ಬ್ಲ್ಯಾಕ್ ಸ್ಪಾಟ್ ತೆರವು ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗಿದೆ […]

ಸಮಗ್ರ ಸುದ್ದಿ

ಕಲಬುರಗಿ ಅಭಿವೃದ್ಧಿಗೆ 2 ಸಾವಿರ ಕೋಟಿ, ಬಡವರಿಗೆ 2 ಸಾವಿರ ಮನೆ ಹಂಚಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ : “ಕಳೆದ ಎರಡು ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣ ಕಲಬುರಗಿ ಜಿಲ್ಲೆಗೆ ನೀಡಲಾಗಿದೆ. ಸುಮಾರು 2000 ಮನೆಗಳನ್ನು ಕೊಳಚೆ ನಿರ್ಮೂಲನಾ ಮಂಡಳಿಯಿಂದ ಹಂಚಿಕೆ ಮಾಡಲಾಗಿದೆ” ಎಂದು ಡಿಸಿಎಂ […]

ಸಮಗ್ರ ಸುದ್ದಿ

ಎಲೆಕೊಡಿಗೇಹಳ್ಳಿಯಲ್ಲಿ ಇತಿಹಾಸ ಪ್ರಸಿದ್ಧ ಶ್ರೀನಂದಿಬಸವೇಶ್ವರ ದೇಗುಲ ಲೋಕಾರ್ಪಣೆ | ಧರ್ಮ ಉಳಿದರೆ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ-ಮೈಸೂರು ಮಹಾರಾಜ ಯದುವೀರ ಒಡೆಯರ್ ಆಶಯ

ಬೆಂಗಳೂರು: ಧರ್ಮ, ಸಂಸ್ಕೃತಿಗಳು ಜೀವನದ ಅವಿಭಾಜ್ಯ ಅಂಗಗಳು; ಇತ್ತೀಚೆಗೆ ಸಮಾಜದಲ್ಲಿ ಧರ್ಮವನ್ನು ಮರೆಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಧರ್ಮ ಉಳಿದರೆ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ ಎಂಬುವುದನ್ನು ಪ್ರತಿಯೊಬ್ಬರೂ ಮನಗಾಣಬೇಕು ಎಂದು ಮೈಸೂರು ಮಹಾರಾಜರು ಹಾಗೂ […]

ಸಮಗ್ರ ಸುದ್ದಿ

ಬೀದಿ ಬದಿ ವ್ಯಾಪಾರಿಗಳಿಗೆ ಕ್ಯೂ-ಆರ್ ಕೋಡ್ ಒಳಗೊಂಡ ಗುರುತಿನ ಚೀಟಿ ವಿತರಿಸಿ : ಮಹೇಶ್ವರ್ ರಾವ್

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಕ್ಯೂ-ಆರ್ ಕೋಡ್ ಒಳಗೊಂಡ ಗುರುತಿನ ಚೀಟಿಯನ್ನು ಮಾರ್ಚ್ ತಿಂಗಳಾಂತ್ಯದೊಳಗಾಗಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ […]

ಸಮಗ್ರ ಸುದ್ದಿ

ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂದೇಶ

ಮೈಸೂರು: ನನ್ನ ಎಲ್ಲಾ ಪ್ರೀತಿಯ ಅಕ್ಕ ತಂಗಿಯರಿಗೆ, ತಾಯಂದಿರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು. ಮಹಿಳೆಯರ ಸಬಲೀಕರಣ, ಸಮಾನತೆ ಮತ್ತು ಘನತೆಯ ಬದುಕಿಗಾಗಿ ಜಾಗೃತರಾಗುವುದು, ಅವರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ರಾಜಕೀಯ […]

ಸಮಗ್ರ ಸುದ್ದಿ

ವಿಸಿ ಫಾರಂನಲ್ಲಿ ಒಳಾಂಗಣ ಕ್ರೀಡಾಂಗಣಕ್ಕೆ ಇದೇ 14ರಂದು ಶಂಕುಸ್ಥಾಪನೆ: ಹೆಚ್.ಡಿ. ಕುಮಾರಸ್ವಾಮಿ ಘೋಷಣೆ |ರೂ.14 ಕೋಟಿ ವೆಚ್ಚದಲ್ಲಿ ಬಹುಪಯೋಗಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ; ಸ್ಥಳ ಪರಿಶೀಲನೆ

ಮಂಡ್ಯ: ವಿಸಿ ಫಾಂನಲ್ಲಿ ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ಯೋಜನೆಯಡಿ ರೂ.14 ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ಬಹುಪಯೋಗಿ ಒಳಾಂಗಣ ಕ್ರೀಡಾಂಗಣಕ್ಕೆ ಮಾರ್ಚ್ 14ರಂದು ಕೇಂದ್ರದ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಬಲೀಕರಣ ಖಾತೆ ಸಚಿವರಾದ […]

You cannot copy content of this page