ಸಮಗ್ರ ಸುದ್ದಿ

ತಿಂಗಳಿಗೆ ಒಂದು ಸಿಲಿಂಡರ್ ಪೂರೈಕೆ; ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ – ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು: ಪ್ರತಿ ಕುಟುಂಬಕ್ಕೆ ತಿಂಗಳಿಗೆ ಒಂದು ಸಿಲಿಂಡರ್ ನ್ನು ಪೂರೈಸಲಾಗುವುದು. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಅವರು ತಿಳಿಸಿದರು. ಇಂದು ವಿಧಾನಸಭಾ ಕಲಾಪದ […]

ಸಮಗ್ರ ಸುದ್ದಿ

ಕುಲ ಕಸುಬುಗಳ ಸಂರಕ್ಷಣೆ ಮತ್ತು ಹಿಂದುಳಿದ ವರ್ಗಗಳ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ – ಸಚಿವ ಶಿವರಾಜ ಎಸ್ ತಂಗಡಗಿ

​ಬೆಂಗಳೂರು:ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಹಾಸುಹೊಕ್ಕಾಗಿರುವ ಸಾಂಪ್ರದಾಯಿಕ ಕುಲ ಕಸುಬುಗಳನ್ನು ನಂಬಿ ಬದುಕುತ್ತಿರುವ ಹಿಂದುಳಿದ ವರ್ಗಗಳ ಕುಟುಂಬಗಳ ಏಳಿಗೆಗಾಗಿ ರಾಜ್ಯ ಸರ್ಕಾರವು ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹಿಂದುಳಿದ […]

ಸಮಗ್ರ ಸುದ್ದಿ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ | ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಬೆಂಗಳೂರು:ಬೆಂಗಳೂರಿನಲ್ಲಿರುವ ಆಸ್ಟ್ರೇಲಿಯನ್ ಕೌನ್ಸುಲೇಟ್ ಜನರಲ್‌ ಕಚೇರಿಯ ಕೌನ್ಸುಲ್ ಜನರಲ್ ಹಿಲರಿ ಮ್ಯಾಕ್ ಗೀಚಿ ಮತ್ತು ಉಪ ಕೌನ್ಸುಲ್ ಹ್ಯಾರೀಟ್ ಅವರನ್ನೊಳಗೊಂಡ ನಿಯೋಗ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ […]

ಸಮಗ್ರ ಸುದ್ದಿ

ಏಪ್ರಿಲ್ ಅಂತ್ಯದೊಳಗಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕಟ್ಟುನಿಟ್ಟಿನ ಸೂಚನೆ: ಮಹೇಶ್ವರ್ ರಾವ್

ಬೆಂಗಳೂರು: ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಏಪ್ರಿಲ್ ಅಂತ್ಯದೊಳಗಾಗಿ ಪೂರ್ಣಗೊಳಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ […]

ಸಮಗ್ರ ಸುದ್ದಿ

ಬಯಲುಸೀಮೆ ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸರ್ಕಾರ ಬದ್ಧ: 2027ರ ವೇಳೆಗೆ ಎತ್ತಿನಹೊಳೆ ಯೋಜನೆ ಪೂರ್ಣ – ಸಚಿವ ಪ್ರಿಯಾಂಕ ಖರ್ಗೆ

​ಬೆಂಗಳೂರು: ರಾಜ್ಯದ ಬಯಲುಸೀಮೆ ಜಿಲ್ಲೆಗಳಾದ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕುಡಿಯುವ ನೀರಿನ ಶಾಶ್ವತ ಪರಿಹಾರಕ್ಕಾಗಿ ಸರ್ಕಾರವು ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ […]

ಸಮಗ್ರ ಸುದ್ದಿ

ರೈತರಿಗೆ ಅನ್ಯಾಯ ತಪ್ಪಿಸಲು ಕಾಲ ಕಾಲಕ್ಕೆ ಮಾರ್ಗಸೂಚಿ ದರ ಪರಿಷ್ಕರಣೆಯಾಗಬೇಕು: ಸಚಿವ ಕೃಷ್ಣ ಬೈರೇಗೌಡ | ದರ ಪರಿಷ್ಕರಣೆಯಿಂದ ರೈತರಿಗೆ ಮತ್ತಷ್ಟು ಅನುಕೂಲ

ಬೆಂಗಳೂರು: ಭೂ ಸ್ವಾಧೀನ ಪ್ರಕ್ರಿಯೆ ಪರಿಹಾರದ ವಿಚಾರದಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಕಾಲಕಾಲಕ್ಕೆ ಮಾರ್ಗಸೂಚಿ ದರ ಪರಿಷ್ಕರಣೆ ಮಾಡುವುದೊಂದೆ ಪರಿಹಾರ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟಿದ್ದಾರೆ. ಬುಧವಾರ ವಿಧಾನಪರಿಷತ್ ನಲ್ಲಿ […]

ಸಮಗ್ರ ಸುದ್ದಿ

ಮಹಿಳೆಯರು ಅಬಲೆಯರಲ್ಲ, ಸಾಧಕರು: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ತೊಟ್ಟಿಲು ತೂಗುವ ಕೈ ದೇಶವನ್ನೂ ಆಳಬಲ್ಲದು ಎಂಬುದನ್ನು ಇಂದಿರಾಗಾಂಧೀ ಅವರು ನಿರೂಪಿಸಿದ್ದು, ಇಂದು ಎಲ್ಲ ಕ್ಷೇತ್ರದಲ್ಲೂ ಪುರುಷನಿಗೆ ಸಮನಾಗಿ ಸಾಧಿಸುತ್ತಿರುವ ಮಹಿಳೆಯರು ಅಬಲೆಯರಲ್ಲ, ಬದಲಾಗಿ ಸಾಧಕರು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ […]

ಸಮಗ್ರ ಸುದ್ದಿ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ | ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಬೆಂಗಳೂರು: ರೋಗ ತಡೆಗಟ್ಟುವ ಮತ್ತು ಸಮಗ್ರ ಆರೋಗ್ಯ ರಕ್ಷಣಾ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ದೃಷ್ಟಿಯಿಂದ, ಸ್ಪರ್ಶ್ ಗ್ರೂಪ್ ಆಫ್ ಹಾಸ್ಪಿಟಲ್ಸ್ ಸಮಗ್ರ ಜೀವನ-ಕ್ರಮ ಲಸಿಕಾ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಬೆಂಗಳೂರಿನಲ್ಲಿ ಇದನ್ನು ಪ್ರಪ್ರಥಮವಾಗಿ ಪರಿಚಯಿಸಲಾಗುತ್ತಿದ್ದು ಬಾಲ್ಯದಿಂದ […]

ಸಮಗ್ರ ಸುದ್ದಿ

ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಕೃಷಿ ಡಿಪ್ಲೊಮಾ ಕಾಲೇಜು ಆರಂಭಕ್ಕೆ ತಜ್ಞರ ಸಮಿತಿ ರಚನೆ: ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿರುವ ಕೃಷಿ ಡಿಪ್ಲೊಮಾ ಕಾಲೇಜುಗಳನ್ನು ರದ್ದುಗೊಳಿಸಿದ್ದನ್ನು ನಮ್ಮ ಕಾಂಗ್ರೆಸ್ ಸರ್ಕಾರ ಮತ್ತೆ ಡಿಪ್ಲೋಮಾ ಕಾಲೇಜು ಪ್ರವೇಶಾತಿಗೆ ಅನುಮತಿ ನೀಡಿ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಕೃಷಿ […]

ಸಮಗ್ರ ಸುದ್ದಿ

ಐಐಐಟಿ-ಧಾರವಾಡದಲ್ಲಿ ಕ್ವಾಂಟಮ್ ಕಂಪ್ಯೂಟರ್ ಅಳವಡಿಕೆ ರಾಜ್ಯದ ಅನ್ವಯಿಕ ವಿಜ್ಞಾನದ ಪ್ರಮಖ ಮೈಲುಗಲ್ಲು: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು : ಐಐಐಟಿ-ಧಾರವಾಡದಲ್ಲಿ ಕ್ವಾಂಟಮ್ ಕಂಪ್ಯೂಟರ್ ಅಳವಡಿಕೆ ರಾಜ್ಯದ ಅನ್ವಯಿಕ ವಿಜ್ಞಾನದ ಕ್ಷೇತ್ರದ ಪ್ರಮಖ ಮೈಲುಗಲ್ಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಹೇಳಿದ್ದಾರೆ. ಇಂದು ವಿಧಾನಸೌಧದ […]

You cannot copy content of this page