ಸಮಗ್ರ ಸುದ್ದಿ

ರಾಜ್ಯದಲ್ಲಿ  ಭ್ರೂಣ ಹತ್ಯೆ ಪ್ರಕರಣ ತಡೆಗಟ್ಟಲು ಸರ್ಕಾರ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು:ರಾಜ್ಯದಲ್ಲಿ 13 ಭೂಣ ಹತ್ಯೆ ಪ್ರಕರಣಗಳು ದಾಖಲಾಗಿದ್ದು, ಪ್ರಕರಣಗಳನ್ನು ತಡೆಗಟ್ಟಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಅಧಿವೇಶನದ […]

ಸಮಗ್ರ ಸುದ್ದಿ

ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿನ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಕ್ರಮ – ಸಚಿವ ಡಾ.ಎಂ.ಸಿ.ಸುಧಾಕರ್

ಬೆಂಗಳೂರು:ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ದೃಷ್ಟಿಯಿಂದ, ರಾಜ್ಯದ ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ರಾಜ್ಯ […]

ಸಮಗ್ರ ಸುದ್ದಿ

ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ  ಆಸ್ಪತ್ರೆಗಳ ಅಭಿವೃದ್ಧಿ ಕ್ರಮ – ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್

ಬೆಂಗಳೂರು:ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವ ಆಸ್ಪತ್ರೆಗಳ ಮೂಲಸೌಕರ್ಯ ಬಲವರ್ಧನೆ, ಸಿಬ್ಬಂದಿ ನೇಮಕಾತಿ ಮತ್ತು ಹೊಸ ಕಟ್ಟಡ ನಿರ್ಮಾಣ ಕಾರ್ಯಗಳಿಗೆ ಸರ್ಕಾರವು ಹೆಚ್ಚಿನ ಒತ್ತು ನೀಡಿದೆ ಎಂದು ವೈದ್ಯಕೀಯ ಶಿಕ್ಷಣ […]

ಸಮಗ್ರ ಸುದ್ದಿ

ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಪ್ರಾಂಶುಪಾಲರ ಹುದ್ದೆಗೆ ಶೀಘ್ರವೇ ಪದೋನ್ನತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು:ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರವು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಶೀಘ್ರದಲ್ಲೇ ಉಪನ್ಯಾಸಕರಿಗೆ ಪದೋನ್ನತಿ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ […]

ಸಮಗ್ರ ಸುದ್ದಿ

ಉಚ್ಛ ನ್ಯಾಯಾಲಯದ ಆದೇಶದ ಹಿನ್ನೆಲೆ ಶ್ರೀ ಮೈಲಾರ ಲಿಂಗೇಶ್ವರ ದೇವಸ್ಥಾನಕ್ಕೆ ಪ್ರಾಧಿಕಾರವನ್ನು ರಚಿಸಲು ಸಾಧ್ಯವಾಗಿಲ್ಲ – ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಶ್ರೀ ಮೈಲಾರ ಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಟ್ರಸ್ಟಿ ಮತ್ತು ಪ್ರಧಾನ ಅರ್ಚಕರು ಮಾನ್ಯ ಉಚ್ಛ ನ್ಯಾಯಾಲಯ, ಧಾರವಾಡ ಪೀಠದಲ್ಲಿ ರಿಟ್ ಅರ್ಜಿಯನ್ನು ದಾಖಲಿಸಿರುವ ಕಾರಣ ನ್ಯಾಯಾಲಯವು ಅನುವಂಶಿಕ ಟ್ರಸ್ಟಿಗಳಿಂದ ನಿರ್ವಹಿಸಲ್ಪಡುತ್ತಿರುವ ದೇವಸ್ಥಾನದ ವ್ಯವಸ್ಥಾಪನೆಯಲ್ಲಿ […]

ಸಮಗ್ರ ಸುದ್ದಿ

400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ – ಸಚಿವ ಕೆ. ವೆಂಕಟೇಶ್

ಬೆಂಗಳೂರು: ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ. ವೆಂಕಟೇಶ್ ಅವರು ತಿಳಿಸಿದರು. ಇಂದು […]

ಸಮಗ್ರ ಸುದ್ದಿ

ಕೃಷಿ ಕಲ್ಪ ಪ್ರತಿಷ್ಠಾನದ ಜೊತೆಗಿನ ತಿಳಿವಳಿಕೆ (ಎಂಒಯು) ಪತ್ರಕ್ಕೆ ರಾಜ್ಯ ಸರ್ಕಾರ ಅಂಕಿತ | ಕಲಬುರಗಿಯಲ್ಲಿ ಕೃಷಿ ಶ್ರೇಷ್ಠತಾ ಕೇಂದ್ರ ಸ್ಥಾಪಿಸಲು ಒಪ್ಪಂದ | ಕೃಷಿ ತಂತ್ರಜ್ಞಾನ, ನವೋದ್ಯಮಗಳು ಮತ್ತು ಉದ್ಯಮಶೀಲತೆ ಬಲಪಡಿಸುವಿಕೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಗ್ರಾಮೀಣ ನಾವೀನ್ಯತೆ ಮತ್ತು ಉದ್ಯಮಶೀಲತೆ ಬಲಪಡಿಸಲು ಕಲಬುರಗಿಯಲ್ಲಿ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ನಾವೀನ್ಯತೆಗೆ ಸಂಬಂಧಿಸಿದಂತೆ ಶ್ರೇಷ್ಠತೆಯ ಕೇಂದ್ರ (ಸಿಒಇ) ಸ್ಥಾಪಿಸಲು ರಾಜ್ಯ ಸರ್ಕಾರವು ಕೃಷಿ ಕಲ್ಪ ಫೌಂಡೇಷನ್‌ […]

ಸಮಗ್ರ ಸುದ್ದಿ

ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್ ವಾರು ಪರೀಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟ -ಮಹೇಶ್ವರ್ ರಾವ್ | ಮತದಾರರ ಪಟ್ಟಿಯಲ್ಲಿ 88,92,528 ಮತದಾರರು

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,92,528 ಮತದಾರರಿದ್ದಾರೆ ಎಂದುಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ತಿಳಿಸಿದರು. […]

ಸಮಗ್ರ ಸುದ್ದಿ

ಕಾನೂನು ಉಲ್ಲಂಘಿಸಿ ಬಗರ್ ಹುಕುಂ ಅಡಿಯಲ್ಲಿ ಸೇಂದಿವನ ಮಂಜೂರು ಅಸಾಧ್ಯ: ಸಚಿವ ಕೃಷ್ಣ ಬೈರೇಗೌಡ|ಬಗರ್ ಹುಕುಂ ಯೋಜನೆ ಅಡಿ ಭೂ ಮಂಜೂರಾತಿಗೆ ಸರ್ಕಾರ ಬದ್ಧ

ಬೆಂಗಳೂರು:ಅಕ್ರಮ ಸಕ್ರಮ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಅರ್ಹ ರೈತರಿಗೆ ಜಮೀನು ಮಂಜೂರು ಮಾಡಬೇಕು ಎಂಬ ಸರ್ಕಾರದ ಉದ್ದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ. ಹಾಗೆಂದು ಕಾನೂನು-ನಿಯಮಗಳನ್ನೂ ಮೀರಲು ಸಾಧ್ಯವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ […]

ಸಮಗ್ರ ಸುದ್ದಿ

ಬಿಎಚ್‌ಇಎಲ್ ನಿಂದ ಕೆರೆಗಳ ಮೇಲೆ ಫ್ಲೋಟಿಂಗ್‌ ಸೋಲಾರ್‌ ವಿದ್ಯುತ್‌ ಘಟಕ ಸ್ಥಾಪನೆಯ ಕಾರ್ಯಸಾಧ್ಯತಾ ವರದಿ ಸಲ್ಲಿಕೆ – ಅನುಷ್ಠಾನಕ್ಕೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವ ಎನ್‌ಎಸ್‌ ಭೋಸರಾಜು ಸೂಚನೆ

ಬೆಂಗಳೂರು: ಬಿಎಚ್‌ಇಎಲ್‌ ಸಲ್ಲಿಸಿರುವ ಕೆರೆಗಳ ಮೇಲೆ ಫ್ಲೋಟಿಂಗ್‌ ಸೋಲಾರ್‌ ಅಳವಡಿಸುವ ಕಾರ್ಯಸಾಧ್ಯತಾ ವರದಿಯನ್ನು ಪರಿಶೀಲಿಸಿ ಅಂತಿಮ ರೂಪರೇಷೆ ಸಿದ್ದಪಡಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅಧಿಕಾರಿಗಳಿಗೆ ಸೂಚನೆ […]

You cannot copy content of this page