ದಿಕ್ಕು ದೆಸೆ ಇಲ್ಲದ ಅಭಿವೃದ್ಧಿ ಶೂನ್ಯ ಬಜೆಟ್: ಬಸವರಾಜ ಬೊಮ್ಮಾಯಿ
ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸಿನ ವಿಚಾರದಲ್ಲಿ ರಾಜ್ಯದ ಜನತೆಗೆ ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದ್ದಾರೆ. ಬಜೆಟ್ ನಲ್ಲಿ ಆರ್ಥಿಕ ಶಿಸ್ತಿನ ಒಳಗಡೆಯೇ ಸಾಲ ಪಡೆದಿದ್ದೇನೆ ಅಂತ ಹೇಳಿದ್ದಾರೆ. ಆದರೆ, ವಿತ್ತೀಯ ಕೊರತೆ ಶೇ. […]
