ಆಯಾ ರಾಜ್ಯಗಳಿಗೆ ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಅವಕಾಶ ನೀಡಬೇಕು: ಸಿಎಂ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿ ಇ ಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು. ಅವರು ಇಂದು ಫ್ರೀಡಂ ಪಾರ್ಕ್ ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ […]
