ಆಕರ್ಷಕ ಪ್ರವಾಸಿ ತಾಣವಾಗಿ ಮಹಾತ್ಮಗಾಂಧಿ ಭೇಟಿ ನೀಡಿದ್ದ ಬದನವಾಳು ಖಾದಿ ಕೇಂದ್ರ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು : ಮಹಾತ್ಮ ಗಾಂಧಿಯವರು 1927 ಹಾಗೂ 1932ರಲ್ಲಿ ಮೈಸೂರು ಜಿಲ್ಲೆಯಲ್ಲಿರುವ ಬದನವಾಳು ಗ್ರಾಮಕ್ಕೆ ಭೇಟಿ ನೀಡಿ ಖಾದಿ ಕ್ರಾಂತಿಗೆ ಉತ್ತೇಜನ ನೀಡಿ, “ಗ್ರಾಮ ಸ್ವರಾಜ್ಯʼʼ ಪರಿಕಲ್ಪನೆಗೆ ಕಾರಣವಾದ ಹಿನ್ನೆಲೆಯಲ್ಲಿ ಬದನವಾಳು ಗ್ರಾಮದ ಎಲ್ಲಾ […]
